ಮಾಲ್ಡೀವ್ಸ್‌ನಲ್ಲಿ ನಟ ಪ್ರಜ್ವಲ್ ದೇವರಾಜ್‌ ಆಂಡ್ ಫ್ಯಾಮಿಲಿ!

ಕನ್ನಡ ಚಿತ್ರರಂಗದ ಡೈನಾಮಿಕ್ ಪ್ರಿನ್ಸ್‌ ದೇವರಾಜ್‌, ಪುತ್ರ ಪ್ರಜ್ವಲ್ ಮತ್ತು ಪ್ರಣಾಮ್ ಮತ್ತು ಇಡೀ ಕುಟುಂಬ ಮಾಲ್ಡೀವ್ಸ್‌ ಟ್ರಿಪ್‌ ಮಾಡುತ್ತಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ಆಕ್ಟಿವ್ ಆಗಿರು ರಾಗಿಣಿ ಸಣ್ಣ ಪುಟ್ಟ ವಿಡಿಯೋಗಳನ್ನು ಹಂಚಿಕೊಂಡು ತಮ್ಮ ಟ್ರಿಪ್ ಹೇಗಿದೆ ಎಂದು ಅಭಿಮಾನಿಗಳ ಜೊತೆ ಹಂಚಿಕೊಳ್ಳುತ್ತಿದ್ದಾರೆ. 
 
Share this Video
  • FB
  • Linkdin
  • Whatsapp

ಕನ್ನಡ ಚಿತ್ರರಂಗದ ಡೈನಾಮಿಕ್ ಪ್ರಿನ್ಸ್‌ ದೇವರಾಜ್‌, ಪುತ್ರ ಪ್ರಜ್ವಲ್ ಮತ್ತು ಪ್ರಣಾಮ್ ಮತ್ತು ಇಡೀ ಕುಟುಂಬ ಮಾಲ್ಡೀವ್ಸ್‌ ಟ್ರಿಪ್‌ ಮಾಡುತ್ತಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ಆಕ್ಟಿವ್ ಆಗಿರು ರಾಗಿಣಿ ಸಣ್ಣ ಪುಟ್ಟ ವಿಡಿಯೋಗಳನ್ನು ಹಂಚಿಕೊಂಡು ತಮ್ಮ ಟ್ರಿಪ್ ಹೇಗಿದೆ ಎಂದು ಅಭಿಮಾನಿಗಳ ಜೊತೆ ಹಂಚಿಕೊಳ್ಳುತ್ತಿದ್ದಾರೆ. 

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment 

Related Video