Asianet Suvarna News

ಎಲ್ಲೆಡೆ ಸೂತಕದ ಛಾಯೆ, ವಿಜಯ್‌ರನ್ನು ಉಳಿಸಿಕೊಳ್ಳಲು ಆಗಲಿಲ್ಲ: ಬಾ.ಮಾ ಹರೀಶ್

Jun 15, 2021, 1:01 PM IST

ಕನ್ನಡ ಚಿತ್ರರಂಗದ ಖ್ಯಾತ ನಿರ್ಮಾಪಕ ಬಾ.ಮಾ ಹರೀಶ್ ಸಂಚಾರಿ ವಿಜಯ್ ಅಂತಿಮ ದರ್ಶನ ಪಡೆದು ಭಾವುಕರಾಗಿದ್ದಾರೆ. ರಾಜ್ಯಾದ್ಯಂತ ಸೂತಕದ ವಾತಾವರಣ ಸೃಷ್ಟಿಯಾಗಿದೆ, ಕೊನೆ ಕ್ಷಣದವರೆಗೂ ವೈದ್ಯರು ಪ್ರಯತ್ನ ಪಟ್ಟಿದ್ದಾರೆ. ಆದರೆ ಉಳಿಸಿಕೊಳ್ಳಲು ಆಗಲಿಲ್ಲ ಎಂದು ಹರೀಶ್ ಸಂಚಾರಿ ವಿಜಯ್ ಸಾವಿಗೆ ಕಂಬನಿ ಮಿಡಿದಿದ್ದಾರೆ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment