ಹುಟ್ಟೂರು ಕೊಡಿಗೆಹಳ್ಳಿಯಲ್ಲಿ ನಿರ್ಮಾಪಕ ರಾಮು ಅಂತ್ಯಕ್ರಿಯೆ
ಕನ್ನಡ ಚಿತ್ರರಂಗದ ಖ್ಯಾತ ನಿರ್ದೇಶಕ ಕೋಟಿ ರಾಮು ಕೊರೋನಾ ವೈರಸ್ ಸೋಂಕಿಗೆ ಒಳಗಾಗಿದ್ದು, ತೀವ್ರ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದು ಎಂ.ಎಸ್ ರಾಮಯ್ಯ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು. ಕೋವಿಟ್19 ನಿಯಮಾವಳಿ ಅನುಸಾರ ತುಮಕೂರಿನ ಸ್ವಗ್ರಾಮ ಕೊಡಿಗೆಹಳ್ಳಿಯಲ್ಲಿ ಅಂತ್ಯ ಸಂಸ್ಕಾರ ನಡೆಯಲಿದೆ.

ಹೆಚ್ಚಿನ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna News