James 2022 ಹೊಸಪೇಟೆಯಿಂದ ಹೊರಡಲಿದೆ ಅಪ್ಪು ಜೇಮ್ಸ್‌ ಪ್ರಚಾರದ ತೇರು!

ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಕೊನೆಯ ಸಿನಿಮಾ ಜೇಮ್ಸ್ ಕನ್ನಡಿಗರ ಎಮೋಷನ್. ಈ ಸಿನಿಮಾವನ್ನು ಮಿಸ್ ಮಾಡಿಕೊಂಡರೆ ಪುನೀತ್‌ನ ಮತ್ತೆ ಬೆಳ್ಳಿ ತೆರೆಯಲ್ಲಿ ನೋಡಲು ಆಗುವುದಿಲ್ಲ. ಹೀಗಾಗಿ ಸಿನಿಮಾ ಪ್ರಚಾರಕ್ಕೆ ಭರ್ಜರಿ ತಯಾರಿ ಶುರುವಾಗಿದೆ. ಅಪ್ಪುವಿಗೆ ಹೊಸಪೇಟೆ ತುಂಬಾನೇ ಇಷ್ಟವಿರುವ ಕಾರಣ, ಅಲ್ಲಿಂದಲೇ ಜೇಮ್ಸ್‌ ತೇರು ಶುರು ಮಾಡಲು ಚಿತ್ರತಂಡ ನಿರ್ಧರಿಸಿದೆ.
 
Share this Video
  • FB
  • Linkdin
  • Whatsapp

ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಕೊನೆಯ ಸಿನಿಮಾ ಜೇಮ್ಸ್ ಕನ್ನಡಿಗರ ಎಮೋಷನ್. ಈ ಸಿನಿಮಾವನ್ನು ಮಿಸ್ ಮಾಡಿಕೊಂಡರೆ ಪುನೀತ್‌ನ ಮತ್ತೆ ಬೆಳ್ಳಿ ತೆರೆಯಲ್ಲಿ ನೋಡಲು ಆಗುವುದಿಲ್ಲ. ಹೀಗಾಗಿ ಸಿನಿಮಾ ಪ್ರಚಾರಕ್ಕೆ ಭರ್ಜರಿ ತಯಾರಿ ಶುರುವಾಗಿದೆ. ಅಪ್ಪುವಿಗೆ ಹೊಸಪೇಟೆ ತುಂಬಾನೇ ಇಷ್ಟವಿರುವ ಕಾರಣ, ಅಲ್ಲಿಂದಲೇ ಜೇಮ್ಸ್‌ ತೇರು ಶುರು ಮಾಡಲು ಚಿತ್ರತಂಡ ನಿರ್ಧರಿಸಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment

Related Video