ಸೈಲೆಂಟ್ ಆಗಿ ಬರ್ತಿದ್ದಾನೆ 'ಯುವರತ್ನ'; ಹಬ್ಬಕ್ಕೆ ವಿಶೇಷ ಗಿಫ್ಟ್!
ಸ್ಯಾಂಡಲ್‌ವುಡ್ ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಯುವರತ್ನ ಚಿತ್ರದ ರಿಲೀಸ್ ಡೇಟ್ ಬಗ್ಗೆ ಚರ್ಚೆ ಶುರುವಾಗಿದೆ. ಡಿಸೆಂಬರ್ 25ಕ್ಕೆ ರಾಬರ್ಟ್ ಹಾಗೂ ಪೊಗರು ರಿಲೀಸ್ ಆಗುವುದಕ್ಕೆ ಸಿದ್ಧವಾಗುತ್ತಿದೆ ಈ ಕಾರಣ ಅಪ್ಪು 2021ರ ಸಂಕ್ರಾಂತಿ ಹಬ್ಬಕ್ಕೆ ಬೆಳ್ಳೆ ತೆರೆ ಮೇಲೆ ತರಲು ನಿರ್ಧರಿಸಿದ್ದಾರೆ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Suvarna Entertainment