ಹೆಣ್ಮಕ್ಕಳು ಬಾರ್‌ಗೆ ಹೋಗ್ಬಾರ್ದು ಅಂತಾ ಬೋರ್ಡ್‌ ಹಾಕಿದ್ದಾರಾ? ರಚ್ಚು ಇದೇನಿದು!

ಸ್ಯಾಂಡಲ್‌ವುಡ್‌ ಡಿಂಪಲ್‌ ಕ್ವೀನ್‌ ರಚಿತಾ ರಾಮ್‌ ಈಗ ಟಾಲಿವುಡ್‌ನಲ್ಲಿ ಬೇಡಿಕೆ ನಟಿಯಾಗಿ ಮಿಂಚುತ್ತಿದ್ದಾರೆ. ಅಷ್ಟೇ ಅಲ್ಲದೆ ಕ್ರೇಜಿ ಕ್ವೀನ್ ರಕ್ಷಿತಾ ಬ್ಯಾನರ್‌ನಲ್ಲಿ ನಿರ್ಮಾಣವಾಗುತ್ತಿರುವ ಎರಡನೇ ಚಿತ್ರ 'ಏಕ್‌ ಲವ್‌ ಯಾ' ಚಿತ್ರದಲ್ಲಿ ರಾಣಾಗೆ ಜೋಡಿಯಾಗಿ ಕಾಣಿಸಿಕೊಂಡಿದ್ದಾರೆ. ಕೆಲ ದಿನಗಳ ಹಿಂದೆ ರಚಿತಾ ಸಿಗರೇಟ್‌ ಸೇದುತ್ತಿರುವ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿತ್ತು. ರಚ್ಚು ಇಷ್ಟೊಂದು ಬೋಲ್ಡ್‌ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿರುವುದ್ಯಾಕೆ ಎಂದು ಕೇಳುತ್ತಿರುವ ಅಭಿಮಾನಿಗಳಿಗೆ ಡಿಂಪಲ್ ಹುಡುಗಿ ಕೊಟ್ಟ ಉತ್ತರವಿದು!

Share this Video
  • FB
  • Linkdin
  • Whatsapp

ಸ್ಯಾಂಡಲ್‌ವುಡ್‌ ಡಿಂಪಲ್‌ ಕ್ವೀನ್‌ ರಚಿತಾ ರಾಮ್‌ ಈಗ ಟಾಲಿವುಡ್‌ನಲ್ಲಿ ಬೇಡಿಕೆ ನಟಿಯಾಗಿ ಮಿಂಚುತ್ತಿದ್ದಾರೆ. ಅಷ್ಟೇ ಅಲ್ಲದೆ ಕ್ರೇಜಿ ಕ್ವೀನ್ ರಕ್ಷಿತಾ ಬ್ಯಾನರ್‌ನಲ್ಲಿ ನಿರ್ಮಾಣವಾಗುತ್ತಿರುವ ಎರಡನೇ ಚಿತ್ರ 'ಏಕ್‌ ಲವ್‌ ಯಾ' ಚಿತ್ರದಲ್ಲಿ ರಾಣಾಗೆ ಜೋಡಿಯಾಗಿ ಕಾಣಿಸಿಕೊಂಡಿದ್ದಾರೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಸಿಗರೇಟ್‌, ಎಣ್ಣೆ ಬಾಟ್ಲು, ಥ್ರಿಲ್ಲರ್ ಲವ್‌ ಸ್ಟೋರಿ ಬಗ್ಗೆ ಸತ್ಯ ಬಿಚ್ಚಿಟ್ಟ ಜೋಗಿ ಪ್ರೇಮ್!

ಕೆಲ ದಿನಗಳ ಹಿಂದೆ ರಚಿತಾ ಸಿಗರೇಟ್‌ ಸೇದುತ್ತಿರುವ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿತ್ತು. ರಚ್ಚು ಇಷ್ಟೊಂದು ಬೋಲ್ಡ್‌ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿರುವುದ್ಯಾಕೆ ಎಂದು ಕೇಳುತ್ತಿರುವ ಅಭಿಮಾನಿಗಳಿಗೆ ಡಿಂಪಲ್ ಹುಡುಗಿ ಕೊಟ್ಟ ಉತ್ತರವಿದು!

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಇಲ್ಲಿ ಕ್ಲಿಕಿಸಿ: Suvarna Entertainment 

Related Video