ಅಪರೂಪದ ವಿಡಿಯೋ; ಪೋನ್‌ನಲ್ಲಿ ಮಾತನಾಡುತ್ತಿರುವ ಅಣ್ಣಾವ್ರು!
ಇತ್ತೀಚಿಗೆ ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯರಾಗಿರುವ ನಟ ರಾಘವೇಂದ್ರ ರಾಜ್‌ಕುಮಾರ್ ಭಾರತೀಯ ಚಿತ್ರರಂಗದ ನಟಸಾರ್ವಭೌಮ ಡಾ.ರಾಜ್‌ಕುಮಾರ್ ಅವರ ಅಪರೂಪದ ವಿಡಿಯೋವನ್ನು ಶೇರ್ ಮಾಡಡಿದ್ದಾರೆ.ದೂರವಾಣಿ ಕರೆಯಲ್ಲಿ ಅಣ್ಣಾವ್ರು ಮಾತನಾಡುವ ಶೈಲಿ ಮತ್ತು ಭಾಷೆಯ ಮೇಲಿನ ಹಿಡಿತ , ಸರಳತೆಯನ್ನು ಜನರು ಒಪ್ಪಿಕೊಂಡಿದ್ದಾರೆ ಹಾಗೂ ಮೆಚ್ಚಿಕೊಂಡಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Suvarna Entertainment