Asianet Suvarna News Asianet Suvarna News

ಡಿ-ಬಾಸ್‌ ಜೊತೆ ಚಂದನ್‌ ಶೆಟ್ಟಿ ಆ್ಯಂಡ್ ನಿವೇದಿತಾ ಗೌಡ; ಏನಿದು ಸ್ಪೆಷಲ್?

ರ‍್ಯಾಪರ್ ಚಂದನ್ ಶೆಟ್ಟಿ 2019ರಲ್ಲಿ ನಡೆದ ಯುವ ದಸರಾ ಕಾರ್ಯಕ್ರಮದಲ್ಲಿ ಲಕ್ಷಾಂತರ ಜನರೆದುರೇ ನಿವೇದಿತಾಗೆ ಪ್ರಪೋಸ್‌ ಮಾಡಿದ್ದರು. ನಿವೇದಿತಾ ಗ್ರೀನ್ ಸಿಗ್ನಲ್ಲೂ ಕೊಟ್ಟಾಯಿತು. ಈಗ  ಈ ಜೋಡಿ ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾಗುತ್ತಿದೆ.

ಈಗಾಗಲೇ ಕನ್ನಡ ಚಿತ್ರರಂಗದ ಗಣ್ಯರು, ರಾಜಕಾರಣಿಗಳನ್ನು ಮದುವೆಗೆ ಆಹ್ವಾನಿಸಿದ್ದಾರೆ. ಈ ವೇಳೆ ಸ್ಯಾಂಡಲ್‌ವುಡ್‌ ಬಾಕ್ಸ್‌ ಆಫೀಸ್‌ ಸುಲ್ತಾನ್‌ ದರ್ಶನ್ ಅವರನ್ನೂ ಭೇಟಿಯಾಗಿ, ಮದುವೆ ಪತ್ರಿಕೆ ಕೊಟ್ಟಿದ್ದಾರೆ. ಡಿ-ಬಾಸ್‌, ಚಂದನ್ ಮತ್ತು ನಿವೇದಿತಾ ಒಟ್ಟಾಗಿ ಕಾಣಿಸಿಕೊಂಡಿರುವ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿದೆ. 

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಇಲ್ಲಿ ಕ್ಲಿಕಿಸಿ: Suvarna Entertainment 

Video Top Stories