ಚಿರು ವಿಚಾರ ಕೇಳಿ ನನಗೆ ಉಸಿರಾಡಲು ಆಗಲಿಲ್ಲ, ಅಷ್ಟು ಕಷ್ಟ ಆಗ್ತಿದೆ: ಚಂದನ್ ಶೆಟ್ಟಿ

ಕನ್ನಡ ಚಿತ್ರರಂಗದ ಹೆಸರಾಂತ ಸಂಗೀತ ನಿರ್ದೇಶಕ ಹಾಗೂ ಗಾಯಕ ಚಂದನ್ ಶೆಟ್ಟಿ ಚಿರಂಜೀವಿ ಸರ್ಜಾ ಅವರನ್ನು ಭೇಟಿ ಮಾಡಿದ ಕೊನೆಯ ಹಾಗೂ ಮೊದಲ ಕ್ಷಣಗಳ ಬಗ್ಗೆ ಮಾತನಾಡಿದ್ದಾರೆ.

First Published Jun 8, 2020, 3:22 PM IST | Last Updated Jun 8, 2020, 3:22 PM IST

ಕನ್ನಡ ಚಿತ್ರರಂಗದ ಹೆಸರಾಂತ ಸಂಗೀತ ನಿರ್ದೇಶಕ ಹಾಗೂ ಗಾಯಕ ಚಂದನ್ ಶೆಟ್ಟಿ ಚಿರಂಜೀವಿ ಸರ್ಜಾ ಅವರನ್ನು ಭೇಟಿ ಮಾಡಿದ ಕೊನೆಯ ಹಾಗೂ ಮೊದಲ ಕ್ಷಣಗಳ ಬಗ್ಗೆ ಮಾತನಾಡಿದ್ದಾರೆ.

ಸಣ್ಣ ವಯಸ್ಸಿನಲ್ಲೇ ಹೃದಯಾಘಾತ ಕಾಡಿದ್ಯಾಕೆ? ಡಾ. ವಿಜಯಲಕ್ಷ್ಮೀ ಬಾಳೇಕುಂದ್ರಿ ಮಾತುಗಳಿವು!

ಚಂದನ್‌ ಶೆಟ್ಟಿ ಹಾಡಿನ ಲೋಕಕ್ಕೆ ಕಾಲಿಡಲು ಅವಕಾಶ ಮಾಡಿಕೊಟ್ಟು, ಒಂದು ವರ್ಷಗಳ ಕಾಲ ಅವರ ಮನೆಯಲ್ಲಿಯೇ ವಾಸವಿರಲು ವ್ಯವಸ್ಥೆ ಮಾಡಿಕೊಟ್ಟ ಚಿರುಗೆ ಧನ್ಯವಾದಗಳನ್ನು ತಿಳಿಸಿದ್ದಾರೆ.

ಹೆಚ್ಚಿನ ವಿಡಿಯೋ ನೋಡಲು ಕ್ಲಿಕಿಸಿ: Chiranjeevi sarja