Rashmika Hot look: ಕೇರಳಾಗೆ ಇಷ್ಟೊಂದು ಹಾಟ್‌ ಆಗಿ ಹೋಗ್ಬೇಕಿತ್ತಾ?

ಪುಷ್ಪe (Pushpa) ಸಿನಿಮಾ ಪ್ರಚಾರದಲ್ಲಿ ಬ್ಯುಸಿಯಾಗಿರುವ ರಶ್ಮಿಕಾ ಮಂದಣ್ಣ (Rashmika Mandanna) ಕೆಲವು ದಿನಗಳ ಹಿಂದೆ ಕೇರಳದಲ್ಲಿ (Kerala) ಪ್ರಚಾರ ಮಾಡಿದ್ದಾರೆ. ಅಲ್ಲಿನ ಕಾರ್ಯಕ್ರಮಕ್ಕೆ ರಶ್ಮಿಕಾ ಧರಿಸಿದ್ದ ಔಟ್‌ಫಿಟ್‌ ನೋಡಿ ನೆಟ್ಟಿಗರು ಶಾಕ್ ಆಗಿದ್ದಾರೆ. ಬಾಲಿವುಡ್‌ನಲ್ಲಿ ಒಂದು ರೀತಿ, ತೆಲುಗಿನಲ್ಲಿ ಒಂದು ರೀತಿ, ಕರ್ನಾಟಕದಲ್ಲಿ ಒಂದು ರೀತಿ ಕಾಣಿಸಿಕೊಂಡ ರಶ್ಮಿಕಾ ಮಂದಣ್ಣ ಎಲ್ಲಾ ಉಡುಪಿನಲ್ಲಿಯೂ ಚೆನ್ನಾಗಿಯೇ ಕಾಣಿಸುತ್ತಿದ್ದರು ಆದರೆ ಕೇರಳದಲ್ಲಿ ಮಾತ್ರ ಸಖತ್ ಹಾಟ್ ಆಗಿ ಕಾಣಿಸಿಕೊಂಡಿರುವುದಕ್ಕೆ ಪ್ರಶ್ನೆ ಮಾಡಿದ್ದಾರೆ. ನೀವು ಮುಂದಿನ ಮಲ್ಲು ಆಂಟಿ ಎಂದು ಕೆಲವರು ಟ್ರೋಲ್ ಮಾಡಿದ್ದಾರೆ.

Share this Video
  • FB
  • Linkdin
  • Whatsapp

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment

Related Video