ಸೀರೆ ನೋಡೋಕೆ ಇಷ್ಟು ಸಿಂಪಲ್ ಆದರೆ Rashmika Mandanna ಮಾತ್ರ 31 ಸಾವಿರ ಕೊಟ್ಟಿದ್ದಾರೆ!
ಇತ್ತೀಚಿನ ದಿನಗಳಲ್ಲಿ ರಶ್ಮಿಕಾ ಮಂದಣ್ಣ ಸೀರೆ ಫೋಟೋಗಳನ್ನು ಹೆಚ್ಚಾಗಿ ಶೇರ್ ಮಾಡಿಕೊಳ್ಳುತ್ತಿದ್ದಾರೆ ಅದರಲ್ಲಿ ಗೋಲ್ಡ್ ಬಣ್ಣದ ಸೀರೆ ಎಲ್ಲರ ಗಮನ ಸೆಳೆದಿದೆ. ಏಕೆಂದರೆ ಈ ಸೀರೆ ಬರೋಬ್ಬರಿ 31 ಸಾವಿರ ರೂಪಾಯಿ ಎನ್ನಲಾಗಿದೆ. ಇದೊಂದು ಪ್ರತಿಷ್ಠಿತ ಬ್ರ್ಯಾಂಡ್‌ನ ಸೀರೆಯಂತೆ. ನೋಡೋಕೆ ಇಷ್ಟು ಸಿಂಪಲ್, ಯಾಕಿಷ್ಟು ಕೊಟ್ಟಿದ್ದು ಎಂದು ನೆಟ್ಟಿಗರು ಪ್ರಶ್ನೆ ಮಾಡುತ್ತಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment