ಗೋಲ್ಡನ್ ಜುಬ್ಲಿ ಸಂಭ್ರಮದಲ್ಲಿ ಈಶ್ವರಿ ಪ್ರೊಡಕ್ಷನ್!
ಕನ್ನಡ ಚಿತ್ರರಂಗಕ್ಕೆ ಅತ್ಯಂತ ಅದ್ಭುತ ಸಿನಿಮಾಗಳನ್ನು ನೀಡಿದ ಸಂಸ್ಥೆ ಈಶ್ವರಿ ಪ್ರೊಡಕ್ಷನ್ಸ್ . ಸಂಸ್ಥೆಯನ್ನು ಹುಟ್ಟು ಹಾಕಿದ್ದು ಕ್ರೇಜಿ ಸ್ಟಾರ್ ರವಿಚಂದ್ರನ್ ಅವರ ತಂದೆ ವೀರಸ್ವಾಮಿ.
ಕನ್ನಡ ಚಿತ್ರರಂಗಕ್ಕೆ ಅತ್ಯಂತ ಅದ್ಭುತ ಸಿನಿಮಾಗಳನ್ನು ನೀಡಿದ ಸಂಸ್ಥೆ ಈಶ್ವರಿ ಪ್ರೊಡಕ್ಷನ್ಸ್ . ಸಂಸ್ಥೆಯನ್ನು ಹುಟ್ಟು ಹಾಕಿದ್ದು ಕ್ರೇಜಿ ಸ್ಟಾರ್ ರವಿಚಂದ್ರನ್ ಅವರ ತಂದೆ ವೀರಸ್ವಾಮಿ.
ಅಣ್ಣವ್ರ ಸಿನಿಮಾದಿಂದ ಶುರುವಾದ ಈ ಸಂಸ್ಥೆ ಅದೆಷ್ಟೋ ಕ್ಲಾಸಿಕ್ ಸಿನಿಮಾಗಳನ್ನು ನೀಡಿದೆ. ಈ ಸಂಸ್ಥೆಯ ಬಗ್ಗೆ ಖ್ಯಾತ ನಟರು ಮಾತನಾಡಿದ್ದಾರೆ. ಏನು ಹೇಳಿದ್ದಾರೆ ಕೇಳಿಸಿ ಕೊಳ್ಳಿ
ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Suvarna Entertainment