Asianet Suvarna News Asianet Suvarna News

ಅನಿವಾರ್ಯ ಕಾರಣಗಳು ಅಂದವರು ಈಗ ಮಾಧ್ಯಮಗಳಲ್ಲಿ ಷಡ್ಯಂತ್ರ ಅಂತಿದ್ದಾರೆ: ನಿರ್ಮಾಪಕ ಶ್ರೀಕಾಂತ್

Oct 17, 2021, 1:41 PM IST

ರಾಜ್ಯಾದ್ಯಂತ ಭರ್ಜರಿ ಪ್ರದರ್ಶನ ಕಾಣುತ್ತಿರುವ ಸಲಗ ಸಿನಿಮಾ ನಿರ್ಮಾಪಕ ಶ್ರೀಕಾಂತ್ ಅವರು ಕೋಟಿಗೊಬ್ಬ 3 ಸಿನಿಮಾ ಬಿಡುಗಡೆ ಬಗ್ಗೆ ಮಾತನಾಡಿದ್ದಾರೆ. ಅನಿವಾರ್ಯ ಕಾರಣಗಳಿಂದ ಸಿನಿಮಾ ಬಿಡುಗಡೆ ಮಾಡಿದ್ದು ಅಂತ ಹೇಳಿದ್ದ ಬಾಬು ಅವರು ಇದ್ದಕ್ಕಿದ್ದಂತೆ ರಿಲೀಸ್ ಡೇ ಅನೌನ್ಸ್ ಮಾಡಿ ಆನಂತರ ಮಾಧ್ಯಮಗಳಲ್ಲಿ ಷಡ್ಯಂತ್ರ ಅಂತ ಹೇಳುತ್ತಿರುವುದು ಯಾಕೆ? ಶಿವಣ್ಣ ಮತ್ತು ಕಿಚ್ಚ ಸುದೀಪ್ ಅವರು ಇದರ ಬಗ್ಗೆ ಚರ್ಚೆ ಮಾಡಬೇಕಾಗಿತ್ತು ಎಂದಿದ್ದಾರೆ. ಸುದೀಪ್ ಅವರಿಗೆ ತಲುಪಿರುವ ತಪ್ಪು ಮಾಹಿತಿ ಬಗ್ಗೆ ಶ್ರೀಕಾಂತ್ ಅವರು ಶೀಘ್ರದಲ್ಲಿ ಚರ್ಚಿಸಲಿದ್ದಾರೆ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment