Asianet Suvarna News Asianet Suvarna News

ಕೆಜಿಎಫ್‌-2 ಕ್ಲೈಮ್ಯಾಕ್ಸ್ ಚಿತ್ರೀಕರಣ; ಸಂಜಯ್ ಲುಕ್ ವೈರಲ್!

ರಾಕಿಂಗ್ ಸ್ಟಾರ್ ಯಶ್ ಅಭಿನಯದ ಕೆಜಿಎಫ್‌ ಚಾಪ್ಟರ್ 2ರ ಚಿತ್ರೀಕರಣವನ್ನು ಕೆಲವು ದಿನಗಳ ಹಿಂದೆ ಪ್ರಾರಂಭಿಸಿದ್ದಾರೆ. ಕೀಮೋಥೆರಪಿಯಲ್ಲಿ ಬ್ಯುಸಿಯಾಗಿದ್ದ ಸಂಜಯ್ ದತ್ ಮತ್ತೊಮ್ಮೆ ಚಿತ್ರೀಕರಣಕ್ಕೆ ಮರಳಿದ್ದಾರೆ. ಕ್ಲೈಮ್ಯಾಕ್ಸ್‌ ಚಿತ್ರೀಕರಣ ನಡೆಯುತ್ತಿದ್ದ ಸಂಜಯ್ ದತ್ ವಿಭಿನ್ನ ಲುಕ್‌ನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಹೇಗಿದೆ ಲುಕ್ ನೋಡಿ..

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Suvarna Entertainment 

Video Top Stories