ಅರ್ಧದಲ್ಲೇ ನಿಲ್ಲಿಸಿದ ವಿದ್ಯಾಭ್ಯಾಸ ಮುಂದುವರೆಸಿದ 'ಶಾಸ್ತ್ರಿ' ಚಿತ್ರದ ನಟಿ!

40ಕ್ಕೂ ಹೆಚ್ಚು ಚಿತ್ರಗಳಲ್ಲಿ ಅಭಿನಯಿಸಿರುವ ನಟಿ ಮಾನ್ಯಾ ಯಾರಿಗೂ ಗೊತ್ತಿರದ ಸಂಗತಿಯೊಂದನ್ನು ಹಂಚಿಕೊಂಡಿದ್ದಾರೆ. ಮದುವೆಯಾಗಿ ವಿದೇಶದಲ್ಲಿ ನೆಲೆಸಿರುವ ಮಾನ್ಯಾ ಸಣ್ಣ ವಯಸ್ಸಿನಲ್ಲಿಯೇ ಸರಿಯಾದ ವಿದ್ಯಾಭ್ಯಾಸ ಪಡೆಯಲು ಸಾಧ್ಯವಾಗದ ಕಾರಣ, ಈಗ ಶಿಕ್ಷಣ ಪಡೆದುಕೊಂಡು ಪ್ರತಿಷ್ಠಿತ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದಾರಂತೆ.

Share this Video
  • FB
  • Linkdin
  • Whatsapp

40ಕ್ಕೂ ಹೆಚ್ಚು ಚಿತ್ರಗಳಲ್ಲಿ ಅಭಿನಯಿಸಿರುವ ನಟಿ ಮಾನ್ಯಾ ಯಾರಿಗೂ ಗೊತ್ತಿರದ ಸಂಗತಿಯೊಂದನ್ನು ಹಂಚಿಕೊಂಡಿದ್ದಾರೆ. ಮದುವೆಯಾಗಿ ವಿದೇಶದಲ್ಲಿ ನೆಲೆಸಿರುವ ಮಾನ್ಯಾ ಸಣ್ಣ ವಯಸ್ಸಿನಲ್ಲಿಯೇ ಸರಿಯಾದ ವಿದ್ಯಾಭ್ಯಾಸ ಪಡೆಯಲು ಸಾಧ್ಯವಾಗದ ಕಾರಣ, ಈಗ ಶಿಕ್ಷಣ ಪಡೆದುಕೊಂಡು ಪ್ರತಿಷ್ಠಿತ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದಾರಂತೆ.

ಹೆಚ್ಚಿನ ಸಿನಿಮಾ ವಿಡಿಯೋ ನೊಡಲು ಕ್ಲಿಕಿಸಿ: Suvarna Entertainment 

Related Video