ಡಬ್ಬಿಂಗ್ ಮಾಡುವಾಗ ಅಪ್ಪು ಇಲ್ಲೇ ಇದ್ದಾನೆ ಅನಿಸುತ್ತಿತ್ತು: ಶಿವರಾಜ್‌ಕುಮಾರ್

ಮೈಸೂರಿನಲ್ಲಿ ಅಭಿಮಾನಿಗಳ ಜೊತೆ ಪುನೀತ್ ರಾಜ್‌ಕುಮಾರ್ ಜೇಮ್ಸ್‌ ಸಿನಿಮಾ ವೀಕ್ಷಿಸಿದ ಶಿವರಾಜ್‌ಕುಮಾರ್‌ ಚಿತ್ರಮಂದಿರದಿಂದ ಹೊರ ಬರುತ್ತಿದ್ದಂತೆ ಭಾವುಕರಾಗಿದ್ದಾರೆ. ಡಬ್ಬಿಂಗ್ ಮಾಡುವಾಗ ಅಪ್ಪು ಇಲ್ಲೇ ಇದ್ದಾನೆ ಅನಿಸುತ್ತಿತ್ತು ಅವನು ಇಲ್ಲದೆ ಹುಟ್ಟುಹಬ್ಬ ಆಚರಿಸುವುದಕ್ಕೆ ಕಷ್ಟು ಆಗುತ್ತಿದೆ ಎಂದು ಮಾತನಾಡಿದ್ದಾರೆ.

Share this Video
  • FB
  • Linkdin
  • Whatsapp

ಮೈಸೂರಿನಲ್ಲಿ ಅಭಿಮಾನಿಗಳ ಜೊತೆ ಪುನೀತ್ ರಾಜ್‌ಕುಮಾರ್ ಜೇಮ್ಸ್‌ ಸಿನಿಮಾ ವೀಕ್ಷಿಸಿದ ಶಿವರಾಜ್‌ಕುಮಾರ್‌ ಚಿತ್ರಮಂದಿರದಿಂದ ಹೊರ ಬರುತ್ತಿದ್ದಂತೆ ಭಾವುಕರಾಗಿದ್ದಾರೆ. ಡಬ್ಬಿಂಗ್ ಮಾಡುವಾಗ ಅಪ್ಪು ಇಲ್ಲೇ ಇದ್ದಾನೆ ಅನಿಸುತ್ತಿತ್ತು ಅವನು ಇಲ್ಲದೆ ಹುಟ್ಟುಹಬ್ಬ ಆಚರಿಸುವುದಕ್ಕೆ ಕಷ್ಟು ಆಗುತ್ತಿದೆ ಎಂದು ಮಾತನಾಡಿದ್ದಾರೆ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment 

Related Video