ನನ್ನ ತಮ್ಮ ಅಂತಲ್ಲ ಯಾರದೇ ಆದ್ರೂ ಫೋಟೋ ಕಿತ್ತಾಕಬಾರದು: ತಿರುಪತಿ ಘಟನೆಗೆ ಶಿವಣ್ಣ ರಿಯಾಕ್ಷನ್!

ಕರ್ನಾಟಕದಿಂದ ತಿರುಪತಿಗೆ ಪ್ರಯಾಣ ಮಾಡುತ್ತಿದ್ದ ಕಾರಿನ ಮೇಲೆ ಪುನೀತ್ ರಾಜ್‌ಕುಮಾರ್ ಫೋಟೋ ಹಾಕಲಾಗಿತ್ತು. ಟೋಲ್‌ ಚೆಕ್‌ ಬಳಿ ಆಂಧ್ರ ಪ್ರದೇಶದ ಪೊಲೀಸರು ತೆಗೆಸಿದ್ದಾರೆ. ಈ ಘಟನೆಯ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿತ್ತು. ಇದರ ಬಗ್ಗೆ ಶಿವರಾಜ್‌ಕುಮಾರ್ ರಿಯಾಕ್ಟ್‌ ಮಾಡಿದ್ದಾರೆ. ಎಲ್ಲಾ ಅಭಿಮಾನಿಗಳಲ್ಲೂ ಒಂದು ಟ್ರೂ ಫೀಲಿಂಗ್ ಇರುತ್ತದೆ ಅದಿಕ್ಕೆ ಮಸಿ ಬಳಿಯಬಾರದು ಒಬ್ಬ ಮನುಷ್ಯನಿಗೆ ಇನ್ನೊಬ್ಬ ಮನುಷ್ಯ ಹರ್ಟ್‌ ಮಾಡಬಾರದು ಎಂದು ಹೇಳಿದ್ದಾರೆ. 

Share this Video
  • FB
  • Linkdin
  • Whatsapp

ಕರ್ನಾಟಕದಿಂದ ತಿರುಪತಿಗೆ ಪ್ರಯಾಣ ಮಾಡುತ್ತಿದ್ದ ಕಾರಿನ ಮೇಲೆ ಪುನೀತ್ ರಾಜ್‌ಕುಮಾರ್ ಫೋಟೋ ಹಾಕಲಾಗಿತ್ತು. ಟೋಲ್‌ ಚೆಕ್‌ ಬಳಿ ಆಂಧ್ರ ಪ್ರದೇಶದ ಪೊಲೀಸರು ತೆಗೆಸಿದ್ದಾರೆ. ಈ ಘಟನೆಯ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿತ್ತು. ಇದರ ಬಗ್ಗೆ ಶಿವರಾಜ್‌ಕುಮಾರ್ ರಿಯಾಕ್ಟ್‌ ಮಾಡಿದ್ದಾರೆ. ಎಲ್ಲಾ ಅಭಿಮಾನಿಗಳಲ್ಲೂ ಒಂದು ಟ್ರೂ ಫೀಲಿಂಗ್ ಇರುತ್ತದೆ ಅದಿಕ್ಕೆ ಮಸಿ ಬಳಿಯಬಾರದು ಒಬ್ಬ ಮನುಷ್ಯನಿಗೆ ಇನ್ನೊಬ್ಬ ಮನುಷ್ಯ ಹರ್ಟ್‌ ಮಾಡಬಾರದು ಎಂದು ಹೇಳಿದ್ದಾರೆ. 

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment

Related Video