Asianet Suvarna News Asianet Suvarna News

ಸಂತೋಷ್‌ ಆನಂದ್‌ರಾಮ್‌ ನಿರ್ದೇಶನ Pan India ಚಿತ್ರದಲ್ಲಿ ಶಿವರಾಜ್‌ಕುಮಾರ್!

ಹ್ಯಾಟ್ರಿಕ್ ಹೀರೋ ಶಿವರಾಜ್‌ಕುಮಾರ್ ಪ್ಯಾನ್ ಇಂಡಿಯಾ ಸಿನಿಮಾ ಮಾಡಲು ಸಜ್ಜಾಗಿದ್ದಾರೆ. ಇದೊಂದು ಕ್ರೈಂ ಥ್ರಿಲ್ಲರ್ ಸಿನಿಮಾ ಆಗಿದ್ದು, ರೆಟ್ರೋ ಸ್ಟೈಲ್‌ನ ಮಾಸ್ ಸಿನಿಮಾ ಎನ್ನಬಹುದು.  ಬಹುಕೋಟಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಈ ಸಿನಿಮಾದ ಟೈಟಲ್‌ ಅನ್ನು ಶೀಘ್ರದಲ್ಲಿಯೇ ಅನೌನ್ಸ್ ಮಾಡಲಾಗುತ್ತದೆ. ಹೊಂಬಾಳೆ ಫಿಲ್ಮಂ ತಂಡ ಈ ಚಿತ್ರಕ್ಕೆ  ಶಿವಣ್ಣ ಜೊತೆ ಕೈ ಜೋಡಿಸುತ್ತಿದೆ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment

Video Top Stories