Asianet Suvarna News Asianet Suvarna News

ಫ್ಯಾನ್ಸ್‌ಗಾಗಿ ಸಿದ್ದೇಶ್ವರ ಚಿತ್ರಮಂದಿರಕ್ಕೆ ಭೇಟಿ ನೀಡಿದ ಶಿವರಾಜ್‌ಕುಮಾರ್!

ಕನ್ನಡ ಚಿತ್ರರಂಗದ ಹ್ಯಾಟ್ರಿಕ್ ಹೀರೋ ಶಿವರಾಜ್‌ಕುಮಾರ್ ಫಸ್ಟ್‌ ಶೋ ವೀಕ್ಷಿಸಿದ ಅಭಿಮಾನಿಗಳ ಜೊತೆ ಮಾತನಾಡಲು, ಅವರ ಅಭಿಪ್ರಾಯ ತಿಳಿದುಕೊಳ್ಳಲು ಬೆಂಗಳೂರಿನ ಸಿದ್ಧೇಶ್ವರ ಚಿತ್ರಮಂದಿರಕ್ಕೆ ಭೇಟಿ ನೀಡಿದ್ದಾರೆ. ಹೂವು ಸುರಿದು ಭಜರಂಗಿಯನ್ನು ಸ್ವಾಗತ ಮಾಡಿಕೊಂಡಿದ್ದಾರೆ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment 

Video Top Stories