'ಸಲಗ' ನೋಡಿ ಫುಲ್ ಮಾರ್ಕ್ಸ್ ಕೊಟ್ಟ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್!
'ಸಲಗ' ಸಿನಿಮಾ ಬಿಡುಗಡೆ ಆಗಿ ಒಂದು ವಾರದ ಬಳಿಕ ಹ್ಯಾಟ್ರಿಕ್ ಹೀರೋ ಡಾ. ಶಿವರಾಜ್ ಕುಮಾರ್ 'ಸಲಗ' ಸಿನಿಮಾ ನೋಡಿ ಖುಷಿ ಪಟ್ಟಿದ್ದಾರೆ. ಬೆಂಗಳೂರಿನ ಪಿವಿಆರ್ ನಲ್ಲಿ 'ಸಲಗ' ಸಿನಿಮಾವನ್ನ ಕಣ್ತುಂಬಿಕೊಂಡ ಶಿವರಾಜ್ ಕುಮಾರ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment