ಮಗಳ ಆಗಮನದ ನಂತರ ಎರಡನೇ ಸಿನಿಮಾಗೆ ಸಹಿ ಮಾಡಿದ Shwetha Srivatsav!

ನಟಿ ಶ್ವೇತಾ ಶ್ರೀವಾತ್ಸವ್ ಮಗಳು ಹುಟ್ಟಿದ ಮೇಲೆ ಸ್ಟ್ರಾಂಗ್ ಅಗಿ ಕಮ್ ಬ್ಯಾಕ್ ಮಾಡುತ್ತಿದ್ದಾರೆ. ಹೋಪ್ ಸಿನಿಮಾ ನಂತರ ಎರಡನೇ ಸಿನಿಮಾ ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದಾರೆ.  ಚಿತ್ರಕ್ಕೆ ರಾಘವೇಂದ್ರ ಸ್ಟೋರ್ಸ್‌ ಎಂಬ ಶೀರ್ಷಿಕೆ ನೀಡಲಾಗಿದ್ದು ನವರಸ ನಾಯಕ ಜಗ್ಗೇಶ್‌ ಜೊತೆ ನಟಿಸುತ್ತಿದ್ದಾರೆ. ಈ ಚಿತ್ರವನ್ನು ಸಂತೋಷ್ ಆನಂದ್‌ರಾಮ್‌ ನಿರ್ದೇಶನ ಮಾಡುತ್ತಿದ್ದಾರೆ. 

Share this Video
  • FB
  • Linkdin
  • Whatsapp

ನಟಿ ಶ್ವೇತಾ ಶ್ರೀವಾತ್ಸವ್ ಮಗಳು ಹುಟ್ಟಿದ ಮೇಲೆ ಸ್ಟ್ರಾಂಗ್ ಅಗಿ ಕಮ್ ಬ್ಯಾಕ್ ಮಾಡುತ್ತಿದ್ದಾರೆ. ಹೋಪ್ ಸಿನಿಮಾ ನಂತರ ಎರಡನೇ ಸಿನಿಮಾ ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದಾರೆ. ಚಿತ್ರಕ್ಕೆ ರಾಘವೇಂದ್ರ ಸ್ಟೋರ್ಸ್‌ ಎಂಬ ಶೀರ್ಷಿಕೆ ನೀಡಲಾಗಿದ್ದು ನವರಸ ನಾಯಕ ಜಗ್ಗೇಶ್‌ ಜೊತೆ ನಟಿಸುತ್ತಿದ್ದಾರೆ. ಈ ಚಿತ್ರವನ್ನು ಸಂತೋಷ್ ಆನಂದ್‌ರಾಮ್‌ ನಿರ್ದೇಶನ ಮಾಡುತ್ತಿದ್ದಾರೆ. 

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment

Related Video