ಇನ್ನೊಂದು ಜನ್ಮವಿದ್ದರೆ ಕನ್ನಡಿಗನಾಗಿ ಹುಟ್ಟುತ್ತೇನೆಂದ ಎಸ್ಪಿಬಿ: ಅರ್ಚನಾ!
ಭಾರತೀಯ ಚಿತ್ರರಂಗ ಕಂಡ ಲೆಜೆಂಡರಿ ಗಾಯಕ ಎಸ್‌ಪಿಬಿ ಚೆನ್ನೈನ ಆಸ್ಪತ್ರೆಯಲ್ಲಿ 19 ದಿನಗಳಿಂದೆ ಕೊರೋನಾಗೆ ಚಿಕಿತ್ಸೆ ಪಡೆಯುತ್ತಿದ್ದರು, ಇಂದು ಮಾಡಲಾಗಿದ್ದ ಕೋವಿಡ್19 ಟೆಸ್ಟ್‌ನಲ್ಲಿ ವರದಿ ನೆಗೆಟಿವ್ ಎಂದು ತಿಳಿದು ಬಂದಿದೆ. ಎಸ್‌ಪಿಬಿ ಅವರ ಬಗ್ಗೆ ಯಾರಿಗೂ ತಿಳಿಯದ ವಿಚಾರಗಳನ್ನು ಗಾಯಕಿ ಅರ್ಚನಾ ಉಡುಪ ಅಭಿಮಾನಿಗಳ ಜೊತೆ ಹಂಚಿಕೊಂಡಿದ್ದಾರೆ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲ ಕ್ಲಿಕಿಸಿ: Suvarna Entertainment