ಕನ್ನಡದ ಗಾಯಕ ಹೇಮಂತ್ ಮತ್ತು ಕೃತಿಕ ಮದುವೆ ವಿಡಿಯೋ!

ಕನ್ನಡ ಚಿತ್ರರಂಗದ ಅದ್ಭುತ ಗಾಯಕ ಹೇಮಂತ್ ಮತ್ತು ಕೃತಿಕ ಆಗಸ್ಟ್‌ 11ರಂದು ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಕೊರೋನಾ ಕಾಟದಿಂದ ಸರಳವಾಗಿ ನಡೆದ ಮದುವೆ ಕಾರ್ಯಕ್ರಮದಲ್ಲಿ ರಿಯಲ್ ಸ್ಟಾರ್ ಉಪೇಂದ್ರ ಭಾಗಿಯಾಗಿದ್ದರು.
 
Share this Video
  • FB
  • Linkdin
  • Whatsapp

ಕನ್ನಡ ಚಿತ್ರರಂಗದ ಅದ್ಭುತ ಗಾಯಕ ಹೇಮಂತ್ ಮತ್ತು ಕೃತಿಕ ಆಗಸ್ಟ್‌ 11ರಂದು ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಕೊರೋನಾ ಕಾಟದಿಂದ ಸರಳವಾಗಿ ನಡೆದ ಮದುವೆ ಕಾರ್ಯಕ್ರಮದಲ್ಲಿ ರಿಯಲ್ ಸ್ಟಾರ್ ಉಪೇಂದ್ರ ಭಾಗಿಯಾಗಿದ್ದರು.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment 

Related Video