SPB ಆರೋಗ್ಯ ಸ್ಥಿತಿ ಗಂಭೀರ; ಚಿಕಿತ್ಸೆಗೆ ಸ್ಪಂದಿಸುತ್ತಿಲ್ಲ?
ಚೆನ್ನೈನ ಎಮ್ಜಿಎಮ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಾಯಕ ಎಸ್ಬಿ ಬಾಲಸುಬ್ರಹ್ಮಣ್ಯಂ ಆರೋಗ್ಯ ಸ್ಥಿತಿ ಮತ್ತಷ್ಟು ಗಂಭೀರವಾಗಿದೆ. ಯಾವುದೇ ರೀತಿಯ ಚಿಕಿತ್ಸಗೆ ಸ್ಪಂದಿಸುತ್ತಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ. ತಮ್ಮ ನೆಚ್ಚಿನ ಗಾಯಕ ಆದಷ್ಟು ಬೇಗ ಗುಣಮುಖರಾಗಲಿ ಎಂದು ಗಣ್ಯರು ಪ್ರಾರ್ಥಿಸುತ್ತಿದ್ದಾರೆ.

ಹೆಚ್ಚಿನ ವಿಡಿಯೋ ನೋಡಲು ಕ್ಲಿಕಿಸಿ: Suvarna News