ಕಾಲೇಜು ಹುಡುಗನಂತಾಗಿದ್ದಾರೆ 'ಅಪ್ಪು'; ಇದಂತೆ ನೋಡಿ ಸೀಕ್ರೆಟ್..!
ಯುವರತ್ನ ಸಿನಿಮಾದಲ್ಲಿ ಅಪ್ಪು ಕಾಲೇಜು ಹುಡುಗನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಇದಕ್ಕಾಗಿ ಸಿಕ್ಕಾಪಟ್ಟೆ ಕಸರತ್ತು ಕೂಡಾ ಮಾಡಿದ್ದಾರೆ.
ಬೆಂಗಳೂರು (ಮೇ. 27): ಯುವರತ್ನ ಸಿನಿಮಾದಲ್ಲಿ ಅಪ್ಪು ಕಾಲೇಜು ಹುಡುಗನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಇದಕ್ಕಾಗಿ ಸಿಕ್ಕಾಪಟ್ಟೆ ಕಸರತ್ತು ಕೂಡಾ ಮಾಡಿದ್ದಾರೆ.
'ಜೊತೆ ಜೊತೆಯಲಿ' ಮಿಸ್ ಮಾಡಿಕೊಂಡವರಿಗೆ ಗುಡ್ ನ್ಯೂಸ್..!
ನಟ ಕಾರ್ತಿಕ್ ಜಯರಾಮ್ ಲಾಕ್‌ಡೌನ್ ಸಮಯವನ್ನು ಸದುಪಯೋಗಪಡಿಸಿಕೊಳ್ಳುತ್ತಿದ್ದಾರೆ. ವರ್ಕೌಟ್ ಮಾಡಿ ದೇಹವನ್ನು ಫಿಟ್ ಆಗಿ ಮಾಡಿಕೊಳ್ಳುತ್ತಿದ್ದಾರೆ. ಲಾಕ್‌ಡೌನ್ ಮುಗಿದ ಬಳಿಕ ಸಾರ್ವಜನಿಕರು ವಹಿಸಬೇಕಾದ ಮುನ್ನಚ್ಚರಿಕೆ ಬಗ್ಗೆ ಜಾಹಿರಾತೊಂದನ್ನ ಮಾಡಲಾಗುತ್ತಿದ್ದು ನಟ ಅಕ್ಷಯ್ ಕುಮಾರ್ ಕಾಣಿಸಿಕೊಂಡಿದ್ದಾರೆ.