Asianet Suvarna News Asianet Suvarna News

ಸೋಷಿಯಲ್ ಸರ್ವಿಸ್‌ನಲ್ಲಿ ಬ್ಯುಸಿ ಆದ ಕಿಚ್ಚ ಸುದೀಪ್‌; ಅಕ್ಷರ ಕಾಯಕವಿದು!

ಸ್ಯಾಂಡಲ್‌ವುಡ್‌ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್‌ ಚಾರಿಟೇಬಲ್‌ ಟ್ರಸ್ಟ್‌ನಿಂದ ಅಮೂಲ್ಯವಾದ ಕೆಲಸವನ್ನು ಮಾಡಿದ್ದಾರೆ. ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ನಾಲ್ಕು ಸರ್ಕಾರಿ ಶಾಲೆಯನ್ನು ದತ್ತು ಪಡೆದಿದ್ದಾರೆ. ಕಿಚ್ಚ ಸಂಸ್ಥೆ ಇಂತಹ ಅನೇಕ ಮಹತ್ವದ ಕಾರ್ಯಗಳಲ್ಲಿ ಪಾಲ್ಗೊಂಡಿದೆ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Suvarna Entertainment