Malavika Avinash ಹುಟ್ಟುಹಬ್ಬಕ್ಕೆ ಕೇಕ್‌ ಜತೆ ಸರ್ಪ್ರೈಸ್‌ ಕೊಟ್ಟ ಸುಧಾರಾಣಿ ಮತ್ತು ಶ್ರುತಿ!

ಕನ್ನಡ ಚಿತ್ರರಂಗದಲ್ಲಿ ಪ್ರತಿಭಾನ್ವಿತ ನಟಿ ಮಾಳವಿಕಾ ಅವಿನಾಶ್ (Malavika Avinash) 46ರ ವಸಂತಕ್ಕೆ ಕಾಲಿಟ್ಟಿದ್ದಾರೆ. ನಟಿ ಸುಧಾರಾಣಿ ಮತ್ತು ಶ್ರುತಿ ಕೇಕ್ ಮತ್ತು ಗಿಫ್ಟ್‌ ಹಿಡಿದುಕೊಂಡು ಮನೆಗೆ ಬಂದು ಸರ್ಪ್ರೈಸ್ ಕೊಟ್ಟಿದ್ದಾರೆ. ಸ್ನೇಹಿತೆಯರನ್ನು ಕಂಡು ಮಾಳವಿಕಾ ಸಂತೋಷ ಪಟ್ಟಿದ್ದಾರೆ. ಈ ವಿಡಿಯೋವನ್ನು ಸುಧಾರಾಣಿ ಇನ್‌ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.

First Published Jan 29, 2022, 4:35 PM IST | Last Updated Jan 29, 2022, 4:35 PM IST

ಕನ್ನಡ ಚಿತ್ರರಂಗದಲ್ಲಿ ಪ್ರತಿಭಾನ್ವಿತ ನಟಿ ಮಾಳವಿಕಾ ಅವಿನಾಶ್ (Malavika Avinash) 46ರ ವಸಂತಕ್ಕೆ ಕಾಲಿಟ್ಟಿದ್ದಾರೆ. ನಟಿ ಸುಧಾರಾಣಿ ಮತ್ತು ಶ್ರುತಿ ಕೇಕ್ ಮತ್ತು ಗಿಫ್ಟ್‌ ಹಿಡಿದುಕೊಂಡು ಮನೆಗೆ ಬಂದು ಸರ್ಪ್ರೈಸ್ ಕೊಟ್ಟಿದ್ದಾರೆ. ಸ್ನೇಹಿತೆಯರನ್ನು ಕಂಡು ಮಾಳವಿಕಾ ಸಂತೋಷ ಪಟ್ಟಿದ್ದಾರೆ. ಈ ವಿಡಿಯೋವನ್ನು ಸುಧಾರಾಣಿ ಇನ್‌ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment

Video Top Stories