Asianet Suvarna News Asianet Suvarna News

ಒಂದೇ ಕುಟುಂಬದಿಂದ ಇಬ್ಬರು ಅಭಿ ಚಿತ್ರರಂಗಕ್ಕೆ ಬರುತ್ತಿದ್ದಾರೆ: ಸುಮಲತಾ

ನಿರ್ಮುಕ್ತ ಚಿತ್ರದ ಮೂಲಕ ರೆಬೆಲ್ ಸ್ಟಾರ್ ಅಂಬರೀಶ್ ಸಹೋದರಿ ಪುತ್ರ ಅಭಿಷೇಕ್ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡುತ್ತಿದ್ದಾರೆ. ಟೈಟಲ್ ಮತ್ತು ಆಡಿಯೋ ಲಾಂಚ್ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಸುಮಲತಾ ಮತ್ತು ಕುಟುಂಬಸ್ಥರು ಚಿತ್ರದ ಬಗ್ಗೆ ಮಾತನಾಡಿದ್ದಾರೆ. ಅಂಬರೀಶ್ ಕುಟುಂಬದಿಂದ ಇಬ್ಬರು ಅಭಿ ಚಿತ್ರರಂಗಕ್ಕೆ ಬಂದಿರುವುದಕ್ಕೆ ಖುಷಿಯಾಗಿದೆ ಎಂದು ತಮ್ಮ ಕಡೆಯಿಂದ ನೀಡುವ ಸಪೋರ್ಟ್‌ ಬಗ್ಗೆ ಮಾತನಾಡಿದ್ದಾರೆ. 

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment

Video Top Stories