ಮತ್ತೆ ಐತಿಹಾಸಿಕ ಚಿತ್ರದಲ್ಲಿ ಕಾಣಿಸಿಕೊಳ್ಳಲಿರೋ ಬಾಕ್ಸ್ ಆಫೀಸ್ ಸುಲ್ತಾನ್!
ಚಾಲೆಂಜಿಂಗ್ ಸ್ಟಾರ್ ದರ್ಶನ್ ತಮ್ಮ ಮುಂದಿನ ಐತಿಹಾಸಿಕ ಸಿನಿಮಾಗೆ ಚಾಲನೆ ಕೊಟ್ಟಿದ್ದಾರೆ. ವರಮಹಾಲಕ್ಷ್ಮಿ ಹಬ್ಬ ಪ್ರಯುಕ್ತ ತರುಣ್ ಸುಧೀರ್ ಹಾಗೂ ಉಮಾಪತಿ ಪ್ರೊಡಕ್ಷನ್ 4 ಎಂದು ಚಿತ್ರಕತೆ ಆರಂಭಿಸಿದ್ದಾರೆ. ತರುಣ್ ಶೇರ್ ಮಾಡಿರುವ ಫೋಟೋ ಎಲ್ಲೆಡೆ ವೈರಲ್ ಆಗುತ್ತಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Suvarna Entertainment