ಸಂಚಾರಿ ವಿಜಯ್ ಅಂತಿಮ ದರ್ಶನದ ಪಡೆದು, ಕಂಬನಿ ಮಿಡಿದ ಗಾಯಕಿ ಬಿ.ಜಯಶ್ರೀ!

ನಟ ಸಂಚಾರಿ ವಿಜಯ್ ಪಾರ್ಥಿವ ಶರೀರವನ್ನು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಸಾರ್ವಜನಿಕರ ದರ್ಶನಕ್ಕೆ ಕೆಲ ಕಾಲ ಇಡಲಾಗಿತ್ತು. ಕನ್ನಡ ರಂಗಭೂಮಿಯ ಹಿರಿಯ ಕಲಾವಿದೆ ಮತ್ತು ಗಾಯಕಿ ಆಗಿರುವ ಬಿ.ಜಯಶ್ರೀ ವಿಜಯ್‌ ಅವರನ್ನು ಕಂಡು ಕಂಬನಿ ಮಿಡಿದಿದ್ದಾರೆ.  ವಿಜಯ್‌ ಅವರ ಹುಟ್ಟೂರು ಪಂಚನಹಳ್ಳಿಯಲ್ಲಿ ಅಂತ್ಯಕ್ರಿಯೆ ಮಾಡಲಾಗುತ್ತದೆ.

Share this Video
  • FB
  • Linkdin
  • Whatsapp

ನಟ ಸಂಚಾರಿ ವಿಜಯ್ ಪಾರ್ಥಿವ ಶರೀರವನ್ನು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಸಾರ್ವಜನಿಕರ ದರ್ಶನಕ್ಕೆ ಕೆಲ ಕಾಲ ಇಡಲಾಗಿತ್ತು. ಕನ್ನಡ ರಂಗಭೂಮಿಯ ಹಿರಿಯ ಕಲಾವಿದೆ ಮತ್ತು ಗಾಯಕಿ ಆಗಿರುವ ಬಿ.ಜಯಶ್ರೀ ವಿಜಯ್‌ ಅವರನ್ನು ಕಂಡು ಕಂಬನಿ ಮಿಡಿದಿದ್ದಾರೆ. ವಿಜಯ್‌ ಅವರ ಹುಟ್ಟೂರು ಪಂಚನಹಳ್ಳಿಯಲ್ಲಿ ಅಂತ್ಯಕ್ರಿಯೆ ಮಾಡಲಾಗುತ್ತದೆ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment

Related Video