ಹಾರ್ಟ್ ಸ್ಟ್ರೋಕ್: ಆಸ್ಪತ್ರೆಗೆ ದಾಖಲಾದ ಕನ್ನಡದ ಹಿರಿಯ ನಟ ಸತ್ಯಜೀತ್

ಕನ್ನಡ ಚಿತ್ರರಂಗದ ಹಿರಿಯ ನಟ ಸತ್ಯಜಿತ್ ಅವರು ಹಾರ್ಟ್‌ ಸ್ಟ್ರೋಕ್ ಹಾಗೂ ಲಿವರ್ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ. ಮೂರು ದಿನಗಳಿಂದ ಸತ್ಯಜಿತ್ ಅವರ ಆರೋಗ್ಯ ಹದಗೆಟ್ಟಿದ್ದು, ಬೋರಿಂಗ್ ಆಸ್ಪತ್ರೆಯಲ್ಲಿ ಐಸಿಯುನಲ್ಲ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ನಾಲ್ಕು ವರ್ಷಗಳ ಹಿಂದೆ ಗ್ಯಾಂಗ್ರಿನ್‌ನಿಂದ ಎರಡು ಕಾಲುಗಳನ್ನು ಕಳೆದುಕೊಂಡಿದ್ದರು.
 
Share this Video
  • FB
  • Linkdin
  • Whatsapp

ಕನ್ನಡ ಚಿತ್ರರಂಗದ ಹಿರಿಯ ನಟ ಸತ್ಯಜಿತ್ ಅವರು ಹಾರ್ಟ್‌ ಸ್ಟ್ರೋಕ್ ಹಾಗೂ ಲಿವರ್ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ. ಮೂರು ದಿನಗಳಿಂದ ಸತ್ಯಜಿತ್ ಅವರ ಆರೋಗ್ಯ ಹದಗೆಟ್ಟಿದ್ದು, ಬೋರಿಂಗ್ ಆಸ್ಪತ್ರೆಯಲ್ಲಿ ಐಸಿಯುನಲ್ಲ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ನಾಲ್ಕು ವರ್ಷಗಳ ಹಿಂದೆ ಗ್ಯಾಂಗ್ರಿನ್‌ನಿಂದ ಎರಡು ಕಾಲುಗಳನ್ನು ಕಳೆದುಕೊಂಡಿದ್ದರು.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asinet Suvarna Entertainment

Related Video