Shivaram Hospitalised: ಅಯ್ಯಪ್ಪ ಪೂಜೆ ಮಾಡುವಾಗ ಬಿದ್ದು ಹಿರಿಯ ನಟ ಶಿವರಾಮ್ ಆರೋಗ್ಯ ಗಂಭೀರ!

ಕನ್ನಡ ಚಿತ್ರರಂಗ ಹಿರಿಯ ನಟ ಶಿವರಾಮ್‌ ಅವರು ಮನೆಯಲ್ಲಿ ಅಯ್ಯಪ್ಪ ಸ್ವಾಮಿ ಪೂಜೆ ಮಾಡುವಾಗ ಕಾಲು ಜಾರಿ ಬಿದ್ದಿದ್ದು, ತಲೆಗೆ ಗಂಭೀರವಾಗಿ ಪೆಟ್ಟು ಬಿದ್ದಿದೆ. ಬೆಂಗಳೂರಿನ ಪ್ರಶಾಂತ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಚಿತ್ರರಂಗ  ಹಾಗೂ ರಾಜಕೀಯ ಗಣ್ಯರು ಆಸ್ಪತ್ರೆಗೆ ಭೇಟಿ ನೀಡಿ ಶಿವರಾಮ್ ಅವರ ಆರೋಗ್ಯ ವಿಚಾರಿಸುತ್ತಿದ್ದಾರೆ. ಶಿವರಾಮ್ ತಲೆಗೆ ಬಲವಾಗಿ ಪೆಟ್ಟು ಬಿದ್ದಿದ್ದು, ವಯಸ್ಸಾಗಿರುವ ಕಾರಣ ಆಪರೇಷನ್ ಮಾಡಲಾಗುವುದಿಲ್ಲ ಎಂದು  ವೈದ್ಯರು ಹೇಳಿದ್ದಾರೆ.

Share this Video
  • FB
  • Linkdin
  • Whatsapp

ಕನ್ನಡ ಚಿತ್ರರಂಗ ಹಿರಿಯ ನಟ ಶಿವರಾಮ್‌ ಅವರು ಮನೆಯಲ್ಲಿ ಅಯ್ಯಪ್ಪ ಸ್ವಾಮಿ ಪೂಜೆ ಮಾಡುವಾಗ ಕಾಲು ಜಾರಿ ಬಿದ್ದಿದ್ದು, ತಲೆಗೆ ಗಂಭೀರವಾಗಿ ಪೆಟ್ಟು ಬಿದ್ದಿದೆ. ಬೆಂಗಳೂರಿನ ಪ್ರಶಾಂತ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಚಿತ್ರರಂಗ ಹಾಗೂ ರಾಜಕೀಯ ಗಣ್ಯರು ಆಸ್ಪತ್ರೆಗೆ ಭೇಟಿ ನೀಡಿ ಶಿವರಾಮ್ ಅವರ ಆರೋಗ್ಯ ವಿಚಾರಿಸುತ್ತಿದ್ದಾರೆ. ಶಿವರಾಮ್ ತಲೆಗೆ ಬಲವಾಗಿ ಪೆಟ್ಟು ಬಿದ್ದಿದ್ದು, ವಯಸ್ಸಾಗಿರುವ ಕಾರಣ ಆಪರೇಷನ್ ಮಾಡಲಾಗುವುದಿಲ್ಲ ಎಂದು ವೈದ್ಯರು ಹೇಳಿದ್ದಾರೆ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment

Related Video