Asianet Suvarna News Asianet Suvarna News

ನನ್ನ ಅಳಿಯ ಹುಟ್ಟುಹಬ್ಬವನ್ನು ಅರ್ಥಗರ್ಭಿತವಾಗಿ ಆಚರಿಸಬೇಕು: ಸುಂದರ್ ರಾಜ್

Oct 17, 2021, 6:02 PM IST

ಕನ್ನಡ ಚಿತ್ರರಂಗದ ಹಿರಿಯ ನಟ ಸುಂದರ್ ರಾಜ್‌ ಅಳಿಯ ಚಿರಂಜೀವಿ ಸರ್ಜಾ ಹುಟ್ಟುಹಬ್ಬದ ದಿನ ಆತನೊಂದಿಗೆ ಕಳೆದ ಅದ್ಭುತ ಕ್ಷಣಗಳ ಬಗ್ಗೆ ಹಂಚಿಕೊಂಡಿದ್ದಾರೆ. ನಾಗಾಭರಣ ಜೊತೆಗಿರುವ ಸ್ನೇಹ 50ನೇ ವರ್ಷ, ಇವರಿಬ್ಬರ ಮಕ್ಕಳು ಸ್ನೇಹಿತರಾಗಿ ಮತ್ತೆ ಸಿನಿಮಾ ಮಾಡುತ್ತಿರುವುದರ ಬಗ್ಗೆ ಸಂತಸ ವ್ಯಕ್ತ ಪಡಿಸಿದ್ದಾರೆ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment