ಪುನೀತ್ ರಾಜ್‌ಕುಮಾರ್ 11ನೇ ದಿನ ಕಾರ್ಯ ಮಾಡಿದ ವಿನಯ್ ರಾಜ್‌ಕುಮಾರ್!
ನಟ ಪುನೀತ್ ರಾಜ್‌ಕುಮಾರ್ (Puneeth Rajkumar) ಅಗಲಿ ಇಂದಿಗೆ 11ನೇ ದಿನ. ಇಡೀ ಕುಟುಂಬಸ್ಥರು ಕಂಠೀರವ ಸ್ಟುಡಿಯೋದಲ್ಲಿ (Kanteerava Studio) ಪುಣ್ಯ ಕಾರ್ಯ ಮಾಡಲಿದ್ದಾರೆ. ನಟ ರಾಘವೇಂದ್ರ ರಾಜ್‌ಕುಮಾರ್ (Raghavendra Rajkumar) ಅವರ ಇಬ್ಬರು ಗಂಡು ಮಕ್ಕಳನ್ನು ತಮ್ಮ ಸ್ವಂತ ಮಕ್ಕಳಂತೆ ಅಪ್ಪು ನೋಡಿಕೊಳ್ಳುತ್ತಿದ್ದರು. ಅವರಲ್ಲಿ ವಿನಯ್ ರಾಜ್‌ಕುಮಾರ್ (Vinay Rajkumar) ಪುತ್ರನಂತೆ ಸಂಪೂರ್ಣ ಕಾರ್ಯ ಮಾಡಿದ್ದಾರೆ. ಅಪ್ಪು ನೆಚ್ಚಿನ ತಿನಿಸುಗಳನ್ನು ಇಟ್ಟು ಪೂಜೆ ಮಾಡಲಾಗುತ್ತದೆ. ರಾಜ್ ಮನೆಯಿಂದ ಎರಡು ಬಸ್ (Bus) ಹೊರಡಲಿದ್ದು, ಗಾಜನೂರಿನಿಂದಲೂ (Gajanuru) ಕುಟುಂಬಸ್ಥರು ಆಗಮಿಸಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna News