'Forbes' ಪಟ್ಟಿಯಲ್ಲಿ ಕನ್ನಡದ ಇಬ್ಬರು ಸ್ಟಾರ್ಸ್‌ಗೆ ಅಗ್ರ ಸ್ಥಾನ!

ಕೆಜಿಎಫ್ ಚಿತ್ರದ ಮೂಲಕ ಕನ್ನಡ ಚಿತ್ರರಂಗದ ಕೀರ್ತಿ ಪತಾಕೆ ಹಾರಿಸಿದ ರಾಕಿಂಗ್ ಸ್ಟಾರ್ ಯಶ್ ಎಂದಿನಂತೆ ಫೋರ್ಬ್ಸ್‌  ಬಿಡುಗಡೆ ಮಾಡಿರುವ ಮೋಸ್ಟ್‌ Influential ಸೆಲೆಬ್ರಿಟಿಗಳ ಪಟ್ಟಿಯಲ್ಲಿದ್ದಾರೆ. ಈ ವರ್ಷ ಮತ್ತೊಂದು ವಿಶೇಷತೆ ಏನೆಂದರೆ  ಈ ಪಟ್ಟಿಗೆ ನಟಿ ರಶ್ಮಿಕಾ ಮಂದಣ್ಣ ಹೊಸದಾಗಿ ಸೇರ್ಪಡೆ ಆಗಿದ್ದಾರೆ. 

Share this Video
  • FB
  • Linkdin
  • Whatsapp

ಕೆಜಿಎಫ್ ಚಿತ್ರದ ಮೂಲಕ ಕನ್ನಡ ಚಿತ್ರರಂಗದ ಕೀರ್ತಿ ಪತಾಕೆ ಹಾರಿಸಿದ ರಾಕಿಂಗ್ ಸ್ಟಾರ್ ಯಶ್ ಎಂದಿನಂತೆ ಫೋರ್ಬ್ಸ್‌ ಬಿಡುಗಡೆ ಮಾಡಿರುವ ಮೋಸ್ಟ್‌ Influential ಸೆಲೆಬ್ರಿಟಿಗಳ ಪಟ್ಟಿಯಲ್ಲಿದ್ದಾರೆ. ಈ ವರ್ಷ ಮತ್ತೊಂದು ವಿಶೇಷತೆ ಏನೆಂದರೆ ಈ ಪಟ್ಟಿಗೆ ನಟಿ ರಶ್ಮಿಕಾ ಮಂದಣ್ಣ ಹೊಸದಾಗಿ ಸೇರ್ಪಡೆ ಆಗಿದ್ದಾರೆ. 

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment 

Related Video