ತಂಗಿಗಾಗಿ ಬೆಂಗಳೂರಿನಿಂದ ಹಾಸನಕ್ಕೆ ಪ್ರಯಾಣಿಸಿ ರಾಖಿ ಕಟ್ಟಿಸಿಕೊಂಡ ರಾಕಿಂಗ್ ಸ್ಟಾರ್!
ನಟ ರಾಕಿಂಗ್ ಸ್ಟಾರ್ ಯಶ್ ಒಂದು ವರ್ಷವೂ ತಪ್ಪಿಸಿಕೊಳ್ಳದೇ ತಂಗಿ ನಂದಿನಿ ಅವರ ಬಳಿ ರಾಖಿ ಕಟ್ಟಿಸಿಕೊಳ್ಳುತ್ತಾರಂತೆ. ಈ ವರ್ಷ ಯಶ್ ತಂಗಿಗಾಗಿ ಬೆಂಗಳೂರಿನಿಂದ ಹಾಸನಕ್ಕೆ ಪ್ರಯಾಣಿಸಿ, ರಕ್ಷಾ ಬಂಧನ ಆಚರಿಸಿದ್ದಾರೆ. ಈ ಸ್ಪೆಷಲ್ ಕ್ಷಣವನ್ನು ನಂದಿನಿ ವಿಡಿಯೋ ಮೂಲಕ ಶೇರ್ ಮಾಡಿಕೊಂಡಿದ್ದಾರೆ

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಹೆಚ್ಚಿನ ಸಿನಿಮಾ ಹಂಗಾಮ ವಿಡಿಯೋ ನೋಡಲು ಕ್ಲಿಕಿಸಿ: Suvarna entertainment