Yash KGF 2 ಹಾಡಿನ ಬಗ್ಗೆ ಹರಿದಾಡುತ್ತಿದೆ ಹೊಸ ವಿಷಯ!
ಈ ವರ್ಷ ಕೆಜಿಎಫ್ 2 ಸಿನಿಮಾ ಬಿಡುಗಡೆ ನಿರೀಕ್ಷೆಯಲ್ಲಿರುವ ಅಭಿಮಾನಿಗಳಿಗೆ ಕೆಜಿಎಫ್ 2 ಚಿತ್ರದ ಹಾಡುಗಳ ಬಗ್ಗೆ ಹೊಸ ಸುದ್ದಿ ಹರಿದಾಡುತ್ತಿದೆ. ಭಾಗ ಎರಡರಲ್ಲೂ ಸೆನ್ಸೇಷನ್ ಕ್ರಿಯೇಟ್ ಮಾಡುವ ಹಾಡುಗಳಿವೆ ಎನ್ನಲಾಗಿದೆ. ಈಗಾಗಲೇ ಮೌನಿ ರಾಯ್ ಜೊತೆ ಮತ್ತು ತಮನ್ನಾ ಭಾಟಿಯಾ ಜೊತೆ ಹೆಜ್ಜೆ ಹಾಕಿರುವ ಯಶ್, ಈಗ ಯಾರ ಜೊತೆ ಡ್ಯಾನ್ಸ್ ಮಾಡಿದ್ದಾರೆ? ನಿಜಕ್ಕೂ ಶೋಲೆ ಚಿತ್ರದ ಹಾಡು ಬಳಸಿದ್ದಾರಾ? ಸಂಪೂರ್ಣ ಮಾಹಿತಿ ಈ ವಿಡಿಯೋದಲ್ಲಿದೆ...

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment