KGF 2 ತೊಡೆ ತಟ್ಟಿನಿಂತ ಗಟ್ಟಿಗನೇ, ಮುನ್ನುಗ್ಗೋ ಸಿಡಿಲ ಕಿಡಿ ಕಿಚ್ಚಿವನೇ!
ಪ್ರಶಾಂತ್ ನೀಲ್ ನಿರ್ದೇಶನದ, ಯಶ್ ನಟನೆಯ, ವಿಜಯ ಕಿರಗಂದೂರು ನಿರ್ಮಾಣದ ‘ಕೆಜಿಎಫ್ ಚಾಪ್ಟರ್ 2’ ಪ್ಯಾನ್ ಇಂಡಿಯಾ ಚಿತ್ರದ ಮೊದಲ ಹಾಡು ‘ತೂಫಾನ್’ ಲಹರಿ ಮ್ಯೂಸಿಕ್ ಯೂಟ್ಯೂಬ್‌ನಲ್ಲಿ ಬಿಡುಗಡೆಯಾಗಿದೆ. ಕನ್ನಡ, ತೆಲುಗು, ತಮಿಳು, ಹಿಂದಿ, ಮಲಯಾಳಂ ಭಾಷೆಗಳಲ್ಲಿ ಬಿಡುಗಡೆಯಾಗಿರುವ ಈ ಹಾಡಿನಲ್ಲಿ ಯಶ್ ಆ್ಯಂಗ್ರಿ ಯಂಗ್ ಮ್ಯಾನ್ ಲುಕ್‌ನಲ್ಲಿ ಕಾಣಿಸಿಕೊಂಡಿದ್ದಾರೆ. ರಾಕಿ ಭಾಯ್ ಅಬ್ಬರವನ್ನು ಪರಿಚಯಿಸುವಂತೆ ಹಾಡಿನ ಹಿನ್ನೆಲೆ ಇದೆ. ಇದರಲ್ಲಿ ಚಿತ್ರದ ಖಡಕ್ ಡೈಲಾಗ್‌ಗಳೂ ಬಂದು ಹಾಡನ್ನು ಇನ್ನಷ್ಟುಪವರ್‌ಫುಲ್ ಆಗಿಸಿವೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment