Puneeth Rajkumar ಸಿಡ್ನಿಯಲ್ಲೂ ಅಪ್ಪು ಸ್ಮರಿಸಿದ ಕನ್ನಡಿಗರು!
ಕನ್ನಡ ಚಿತ್ರರಂಗ ಪವರ್ ಸ್ಟಾರ್ ಡಾ ಪುನೀತ್ ರಾಜ್‌ಕುಮಾರ್ ಅಗಲಿ ಅಕ್ಟೋಬರ್ 29ಕ್ಕೆ ಒಂದು ವರ್ಷ ಕಳೆಯುತ್ತದೆ. ವಿಶ್ವಾದ್ಯಂತ ಅಪ್ಪು ಪುಣ್ಯಸ್ಮರಣ ಮಾಡಲಾಗಿದೆ. ಸಿಡ್ನಿಯಲ್ಲಿರುವ ಕನ್ನಡಿಗರು ಕೂಡ ಸ್ಮರಿಸಿದ್ದಾರೆ. ಅಪ್ಪು ಮತ್ತು ಅಣ್ಣಾವ್ರ ಫೋಟೋಗೆ ಪೂಜೆ ಸಲ್ಲಿಸಿ ಕನ್ನಡ ಹಾಡುಗಳನ್ನು ಹಾಡಿದ್ದಾರೆ. ಅದರಲ್ಲೂ ರಾಜಕುಮಾರ ಹಾಡು ಹೈಲೈಟ್ ಆಗಿದೆ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕ್ಕಿಸಿ: Asianet Suvarna Entertainment