Uttarakanda Movie: 'ಉತ್ತರಕಾಂಡ'ದಲ್ಲಿ ಕಾಂತಾರ ಚೆಲುವೆ: ಡಾಲಿ, ರಮ್ಯಾಗೆ ಸಪ್ತಮಿ ಸಾಥ್
Daali Dhananjaya Ramya Uttarakanda Kannada Movie: ಉತ್ತರಕಾಂಡ ಸಿನಿಮಾದಲ್ಲಿ ಕಾಂತಾರ ಚೆಲುವೆ ಸಪ್ತಮಿ ಗೌಡ ಕೂಡ ನಟಿಸುತ್ತಿದ್ದಾರೆ ಎನ್ನುವ ಸೀಕ್ರೆಟ್ ರಿವೀಲ್ ಆಗಿದೆ.
ಡಾಲಿ ಧನಂಜಯ್ ನಟನೆಯ 'ಪಾಪ್ ಕಾರ್ನ್ ಮಂಕಿ ಟೈಗರ್' ಸಿನಿಮಾದಲ್ಲಿ ಗಿರಿಜಾ ಪಾತ್ರದಿಂದ ಸಪ್ತಮಿ ಬೆಳ್ಳಿತೆರೆಗೆ ಎಂಟ್ರಿ ಕೊಟ್ಟಿದ್ರು. ಆದರೆ ಕಾಂತಾರದ ಲೀಲಾ ರೋಲ್ ಸಪ್ತಮಿಯನ್ನು ಪ್ಯಾನ್ ಇಂಡಿಯಾ ಹೀರೋಯಿನ್ ಆಗುವಂತೆ ಮಾಡಿದೆ. ಸಪ್ತಮಿಗೌಡ ಎಲ್ಲೇ ಹೋದ್ರು ಅವರಿಗೆ ಕಾಯುವ ದೊಡ್ಡ ಫ್ಯಾನ್ ಫಾಲೋಯಿಂಗ್ ಸೃಷ್ಟಿಯಾಗಿದೆ. ಇದೀಗ ರಮ್ಯಾ-ಡಾಲಿಯ ಉತ್ತರಕಾಂಡಕ್ಕೆ ಸಪ್ತಮಿ ಎಂಟ್ರಿಯು, ಸ್ಯಾಂಡಲ್ವುಡ್ನಲ್ಲಿ ಹೊಸ ಸಂಚಲನಕ್ಕೆ ಕಾರಣವಾಗಿದೆ.
Siddhashree National Award: ನಟ ರಿಷಬ್ ಶೆಟ್ಟಿಗೆ ಸಿದ್ಧಶ್ರೀ ರಾಷ್ಟ್ರೀಯ ಪ್ರಶಸ್ತಿ