Asianet Suvarna News Asianet Suvarna News

ಏಷ್ಯಾನೆಟ್ ಸುವರ್ಣ ನ್ಯೂಸಲ್ಲಿ ಬೊಮ್ಮಾಯಿ ಶಿವಣ್ಣಂಗೆ ಕೊಟ್ಟ ಭರವಸೇ ಈಡೇರಿಕೆ!

Sep 21, 2021, 4:46 PM IST

ಕೊರೋನಾ ಸೋಂಕು ಕಡಿಮೆ ಆಗಿದೆ ಬಿಗ್ ಬಜೆಟ್ ಕನ್ನಡ ಸಿನಿಮಾ ರಿಲೀಸ್ ಮಾಡಲು ನಿರ್ಮಾಪಕರಿಂದ ಸರ್ಕಾರಕ್ಕೆ ಒತ್ತಾಯ ಹಾಕುತ್ತಿದ್ದಾರೆ. ಎಷ್ಯಾನೆಟ್ ಹಲೋ ಸಿಎಂ ಕಾರ್ಯಕ್ರಮದಲ್ಲಿ ನಟ ಶಿವರಾಜ್‌ಕುಮಾರ್‌ಗೆ ಸಿಎಂ ಬಸವರಾಜ್‌ ಬೊಮ್ಮಾಯಿ ಚಿತ್ರಮಂದಿರಗಳಲ್ಲಿ 100% ಅನುಮತಿ ನೋಡಲು ಭರವಸೆ ನೀಡಿದ್ದರು. ಇದೀಗ ಭರವಸೆ ಈಡೇರಿಸುವ ಸೂಚನೆ ಸಿಗುತ್ತಿದೆ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ:  Asianet Suvarna Entertainment