ಥಿಯೇಟರ್‌ ಜೊತೆ ಪಬ್‌ಗೂ 100% ಪರ್ಮಿಷನ್?

ಕೊರೋನಾ ವೈರಸ್‌ ಮತ್ತೆ ಹರಡದಂತೆ ಮುನ್ನೆಚ್ಚರಿಕೆ ವಹಿಸಿ ಕರ್ನಾಟಕ ಸರ್ಕಾರ ಚಿತ್ರಮಂದಿರಗಳಿಗೆ ಶೇ.50 ಸೀಟು ಭರ್ತಿಗೆ ಮಾತ್ರ ಅವಕಾಶ ನೀಡಿತ್ತು. ಆದರೀಗ ಸೋಂಕು ಕಡಿಮೆ ಆಗುತ್ತಿರುವ ಕಾರಣ ಶೇ.100 ಸೀಟು ಭರ್ತಿಗೆ ಅವಕಾಶ ಸಿಗುವ ಸಾಧ್ಯತೆಗಳಿದೆ. ವಿಧಾನ ಸಭೆಯಲ್ಲಿ ಸಚಿವ ಸುಧಾಕರ್‌ ಜೊತೆ ಕನ್ನಡ ಚಿತ್ರರಂಗದ ನಿರ್ಮಾಪಕರು ಮಾತುಕಥೆ ಶುರು ಮಾಡಿದ್ದಾರೆ. 

Share this Video
  • FB
  • Linkdin
  • Whatsapp

ಕೊರೋನಾ ವೈರಸ್‌ ಮತ್ತೆ ಹರಡದಂತೆ ಮುನ್ನೆಚ್ಚರಿಕೆ ವಹಿಸಿ ಕರ್ನಾಟಕ ಸರ್ಕಾರ ಚಿತ್ರಮಂದಿರಗಳಿಗೆ ಶೇ.50 ಸೀಟು ಭರ್ತಿಗೆ ಮಾತ್ರ ಅವಕಾಶ ನೀಡಿತ್ತು. ಆದರೀಗ ಸೋಂಕು ಕಡಿಮೆ ಆಗುತ್ತಿರುವ ಕಾರಣ ಶೇ.100 ಸೀಟು ಭರ್ತಿಗೆ ಅವಕಾಶ ಸಿಗುವ ಸಾಧ್ಯತೆಗಳಿದೆ. ವಿಧಾನ ಸಭೆಯಲ್ಲಿ ಸಚಿವ ಸುಧಾಕರ್‌ ಜೊತೆ ಕನ್ನಡ ಚಿತ್ರರಂಗದ ನಿರ್ಮಾಪಕರು ಮಾತುಕಥೆ ಶುರು ಮಾಡಿದ್ದಾರೆ. 

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment

Related Video