Asianet Suvarna News Asianet Suvarna News

ಕೆಜಿಎಫ್2 ಸಿನಿಮಾ ರಿಲೀಸ್ ಡೇಟ್ ಬಹಿರಂಗ ಪಡಿಸಿದ ಯಶ್; ಕಾರಣ ಹೇಳಿದ ನಟಿ ಶ್ರೀನಿಧಿ ಶೆಟ್ಟಿ!

ಬಹುನಿರೀಕ್ಷಿತ ಕೆಜಿಎಫ್ 2 ಸಿನಿಮಾ ಬಿಡುಗಡೆಯ ಯಾವಾಗ ಎಂದು ಕಾಯುತ್ತಿದ್ದ ಅಭಿಮಾನಿಗಳಿಗೆ ಸ್ವತಃ ಯಶ್ ಸಿಹಿ ಸುದ್ದಿ ನೀಡಿದ್ದಾರೆ. ಟ್ವಿಟರ್ ಮೂಲಕ ಯಶ್ ಸಿನಿಮಾ ಬಿಡುಗಡೆ ದಿನಾಂಕ ಬಹಿರಂಗ ಪಡಿಸಿದ್ದಾರೆ. ಎಪ್ರಿಲ್ 14, 2022ರಲ್ಲಿ ಕೆಜಿಎಫ್ 2 ಸಿನಿಮಾ ರಿಲೀಸ್ ಆಗಲಿದೆ ಎಂದು ಯಶ್ ಸ್ಪಷ್ಟಪಡಿಸಿದ್ದಾರೆ.  ಸಿನಿಮಾ ಮುಂದಿನ ವರ್ಷ ಬಿಡುಗಡೆಯಾಗಲಿದೆ. ಇತ್ತ ಅಭಿಮಾನಿಗಳು ಇಷ್ಟು ದಿನ ಕಾದಿದ್ದೇವೆ, ಇನ್ನು ಕಾಯಲು ಸಿದ್ಧ ಎಂದು ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಕೆಜಿಎಪ್ 2 ಸಿನಿಮಾ ನಾಯಕಿ ಶ್ರೀನಿಧಿ ಶೆಟ್ಟಿ ಏಷ್ಯಾನೆಟ್ ಸುವರ್ಣನ್ಯೂಸ್ ಜೊತೆ ಮಾತನಾಡಿದ್ದಾರೆ.

ಬೆಂಗಳೂರು(ಆ.22): ಬಹುನಿರೀಕ್ಷಿತ ಕೆಜಿಎಫ್ 2 ಸಿನಿಮಾ ಬಿಡುಗಡೆಯ ಯಾವಾಗ ಎಂದು ಕಾಯುತ್ತಿದ್ದ ಅಭಿಮಾನಿಗಳಿಗೆ ಸ್ವತಃ ಯಶ್ ಸಿಹಿ ಸುದ್ದಿ ನೀಡಿದ್ದಾರೆ. ಟ್ವಿಟರ್ ಮೂಲಕ ಯಶ್ ಸಿನಿಮಾ ಬಿಡುಗಡೆ ದಿನಾಂಕ ಬಹಿರಂಗ ಪಡಿಸಿದ್ದಾರೆ. ಎಪ್ರಿಲ್ 14, 2022ರಲ್ಲಿ ಕೆಜಿಎಫ್ 2 ಸಿನಿಮಾ ರಿಲೀಸ್ ಆಗಲಿದೆ ಎಂದು ಯಶ್ ಸ್ಪಷ್ಟಪಡಿಸಿದ್ದಾರೆ.  ಸಿನಿಮಾ ಮುಂದಿನ ವರ್ಷ ಬಿಡುಗಡೆಯಾಗಲಿದೆ. ಇತ್ತ ಅಭಿಮಾನಿಗಳು ಇಷ್ಟು ದಿನ ಕಾದಿದ್ದೇವೆ, ಇನ್ನು ಕಾಯಲು ಸಿದ್ಧ ಎಂದು ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಕೆಜಿಎಪ್ 2 ಸಿನಿಮಾ ನಾಯಕಿ ಶ್ರೀನಿಧಿ ಶೆಟ್ಟಿ ಏಷ್ಯಾನೆಟ್ ಸುವರ್ಣನ್ಯೂಸ್ ಜೊತೆ ಮಾತನಾಡಿದ್ದಾರೆ.
 

Video Top Stories