KGF 2 : ಶ್ರೀ ಕ್ಷೇತ್ರ ಧರ್ಮಸ್ಥಳ, ಕುಕ್ಕೆ ದರ್ಶನ ಪಡೆದ ಯಶ್

* ಕೆಜಿಎಫ್ ಬಿಡಗುಡೆಗೂ ಮುನ್ನ ದೇವರ ದರ್ಶನ ಪಡೆದ ಯಶ್
* ಕುಕ್ಕೆ ಸುಬ್ರಹ್ಮಣ್ಯ ಮತ್ತು ಧರ್ಮಸ್ಥಳಕ್ಕೆ ಭೇಟಿ
* ಧರ್ಮಸ್ಥಳ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಆಶೀರ್ವಾದ
* ಏಪ್ರಿಲ್ 14 ರಂದು ತೆರೆಗೆ ಅಪ್ಪಳಿಸಲಿದೆ ಕೆಜಿಎಫ್ 2

Share this Video
  • FB
  • Linkdin
  • Whatsapp

ಮಂಗಳೂರು(ಏ. 10) ಕೆಜಿಎಫ್ (KGF 2) ಬಿಡುಗಡೆಗೂ ಮುನ್ನ ರಾಕಿಂಗ್ ಸ್ಟಾರ್ ಯಶ್ (Yash) ಕುಕ್ಕೆ ಸುಬ್ರಹ್ಮಣ್ಯಕ್ಕೆ (Kukke Subramanya) ಭೇಟಿ ನೀಡಿದ್ದಾರೆ. ನಿರ್ಮಾಪಕ ವಿಜಯ್ ಕಿರಗಂದರೂರು ಸಹ ಇದ್ದರು. ಕುಕ್ಕೆಯಿಂದ ಯಶ್ ಧರ್ಮಸ್ಥಳ (Darmasthala) ಮಂಜುನಾಥ ಸ್ವಾಮಿ ದರ್ಶನ ಪಡೆದಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

KGF2: ಕರ್ನಾಟಕದಲ್ಲಿ ಅಡ್ವಾನ್ಸ್ ಟಿಕೆಟ್ ಬುಕ್ಕಿಂಗ್‌ಗೆ ಮುಗಿಬಿದ್ದ ಫ್ಯಾನ್ಸ್, ಮೊದಲ ಶೋ ಎಷ್ಟೊತ್ತಿಗೆ?

ಧರ್ಮಸ್ಥಳ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಅವರ ಆಶೀರ್ವಾದ ಪಡೆದುಕೊಂಡಿದ್ದಾರೆ. ಬಹು ನಿರೀಕ್ಷಿತ ಕೆಜಿಎಫ್ ಏಪ್ರಿಲ್ 14 ರಂದು ತೆರೆಗೆ ಅಪ್ಪಳಿಸಲಿದೆ. 

Related Video