Asianet Suvarna News Asianet Suvarna News

ರಾಕಿಂಗ್ ಸ್ಟಾರ್ ಯಶ್ ಖಾಸಗಿ ಬರ್ತ್ ಡೇ ಪಾರ್ಟಿ ಹೇಗಿತ್ತು ನೋಡಿ!

ಸ್ಯಾಂಡಲ್‌ವುಡ್‌ ವನ್‌ ಆ್ಯಂಡ್ ಓನ್ಲಿ  ರಾಜಾಹುಲಿ ರಾಕಿಂಗ್ ಸ್ಟಾರ್ ಯಶ್ ತಮ್ಮ 34 ವರ್ಷದ ಹುಟ್ಟುಹಬ್ಬ ಸಂಭ್ರಮವನ್ನು ಅಭಿಮಾನಿಗಳು, ಸಿನಿ ಗಣ್ಯರು ಹಾಗೂ ಸ್ನೇಹಿತರೊಂದಿಗೆ ಅದ್ಧೂರಿಯಾಗಿ ಆಚರಿಸಿಕೊಂಡಿದ್ದಾರೆ. ಬೆಳಗ್ಗೆ ಭೇಟಿ ಮಾಡಲು ಬಂದ ಅಭಿಮಾನಿಗಳಿಗೆ ತಿಂಡಿ ಹಾಗೂ ಮಧ್ಯಾಹ್ನ ಊಟದ ವ್ಯವಸ್ಥೆ ಮಾಡಲಾಗಿತ್ತು. ಬಳಿಕ ಸಿನಿ ಗಣ್ಯರೊಂದಿಗೆ ಬೆಂಗಳೂರಿನ ಖಾಝಿ ಹೋಟೆಲ್‌ನಲ್ಲಿ ಪ್ರೈವೇಟ್‌ ಪಾರ್ಟಿ ಆಯೋಜಿಸಲಾಗಿತ್ತು. ನೀಲಿ ಬಣ್ಣದ ಫ್ರಾಕ್ ಧರಿಸಿದ್ದ ಐರಾ ಯಶ್ ಪಾರ್ಟಿಯಲ್ಲಿ ಎಲ್ಲರ ಗಮನ ಸೆಳೆದಿದ್ದಾರೆ.

ಇನ್ನು ಪಾರ್ಟಿಯಲ್ಲಿ ಪ್ರಿಯಾಂಕಾ ಉಪೇಂದ್ರ, ನಿರೂಪಕಿ ಚೈತ್ರಾ ವಾಸುದೇವನ್, ಅನಿರುದ್ಧ, ಆರ್ ಜೆ ಪ್ರದೀಪ್, ನಟ ಧನಂಜಯ್ ಹಾಗೂ ಇನ್ನಿತರ ಗಣ್ಯರು ಪಾಲ್ಗೊಂಡಿದ್ದರು.

Video Top Stories