ಸ್ಟಾರ್ ನಿರ್ದೇಶಕನ ಬಹು ನಿರೀಕ್ಷಿತ ಚಿತ್ರಕ್ಕೆ ನಾಯಕನಾಗಲು ಒಪ್ಪಿಗೆ ಕೊಟ್ಟ ಯಶ್?

ರಾಕಿಂಗ್ ಸ್ಟಾರ್ ಯಶ್ ಕೆಜಿಎಫ್ ಚಿತ್ರದ ನಂತರ ಯಾವ ಸಿನಿಮಾದಲ್ಲಿ ಆ್ಯಕ್ಟ್‌ ಮಾಡುತ್ತಾರೆ ಅನ್ನೋ ಕುತೂಹಲ ಎಲ್ಲಿರಿಗಿದೆ, ಇದು ಕೇವಲ ಅಭಿಮಾನಿಗಳು ಮಾತ್ರವಲ್ಲ, ಸಿನಿಮಾ ರಂಗದವರು ಕೇಳುತ್ತಿರುವ ಪ್ರಶ್ನೆ. ಕೆಲವು ಮೂಲಗಳ ಪ್ರಕಾರ ಯಶ್‌ ನಿರ್ದೇಶಕ ಶಂಕರ್ ಚಿತ್ರಕ್ಕೆ ಒಪ್ಪಿಗೆ ನೀಡಿದ್ದಾರೆ ಎನ್ನಲಾಗಿದೆ. ಮತ್ತೊಂದು ಪ್ಯಾನ್‌ ಇಂಡಿಯಾ ಸಿನಿಮಾ ಒಪ್ಪಿಕೊಂಡಿರುವುದ ನಿಜಾನಾ?

First Published Jan 24, 2021, 2:45 PM IST | Last Updated Jan 24, 2021, 2:45 PM IST

ರಾಕಿಂಗ್ ಸ್ಟಾರ್ ಯಶ್ ಕೆಜಿಎಫ್ ಚಿತ್ರದ ನಂತರ ಯಾವ ಸಿನಿಮಾದಲ್ಲಿ ಆ್ಯಕ್ಟ್‌ ಮಾಡುತ್ತಾರೆ ಅನ್ನೋ ಕುತೂಹಲ ಎಲ್ಲಿರಿಗಿದೆ, ಇದು ಕೇವಲ ಅಭಿಮಾನಿಗಳು ಮಾತ್ರವಲ್ಲ, ಸಿನಿಮಾ ರಂಗದವರು ಕೇಳುತ್ತಿರುವ ಪ್ರಶ್ನೆ. ಕೆಲವು ಮೂಲಗಳ ಪ್ರಕಾರ ಯಶ್‌ ನಿರ್ದೇಶಕ ಶಂಕರ್ ಚಿತ್ರಕ್ಕೆ ಒಪ್ಪಿಗೆ ನೀಡಿದ್ದಾರೆ ಎನ್ನಲಾಗಿದೆ. ಮತ್ತೊಂದು ಪ್ಯಾನ್‌ ಇಂಡಿಯಾ ಸಿನಿಮಾ ಒಪ್ಪಿಕೊಂಡಿರುವುದ ನಿಜಾನಾ?

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment 

Video Top Stories