Asianet Suvarna News Asianet Suvarna News

ಸುದೀಪ್- ಪುನೀತ್ ಒಟ್ಟಿಗೆ ತೆರೆ ಮೇಲೆ? ಮ್ಯಾಜಿಕ್ ಮಾಡ್ತಾರಾ ಪ್ರಶಾಂತ್ ನೀಲ್?

ಸ್ಯಾಂಡಲ್‌ವುಡ್ ಸೂಪರ್ ಸ್ಟಾರ್‌ಗಳಾದ ಕಿಚ್ಚ ಸುದೀಪ್ ಹಾಗೂ ಪುನೀತ್ ರಾಜ್‌ಕುಮಾರ್ ಒಟ್ಟಿಗೆ ತೆರೆ ಮೇಲೆ ಕಾಣಿಸಿಕೊಳ್ಳಲಿದ್ದಾರೆ ಎಂಬ ಸುದ್ಧಿ ಗಾಂಧಿ ನಗರದಲ್ಲಿ ಹರಿದಾಡುತ್ತಿದೆ. ಕೆಜಿಎಫ್ ನಿರ್ದೇಶಕ ಪ್ರಶಾಂತ್ ನೀಲ್ ಇವರಿಬ್ಬರನ್ನು ಒಟ್ಟಿಗೆ ತೆರೆ ಮೇಲೆ ತರಲಿದ್ದಾರೆ ಎನ್ನಲಾಗುತ್ತಿದೆ. ಈ ಸುದ್ದಿಯನ್ನು ಕೇಳಿ ಅಭಿಮಾನಿಗಳ ಸಖತ್ ಥ್ರಿಲ್ ಆಗಿದ್ದಾರೆ. ಈ ಬಗ್ಗೆ ಪ್ರಶಾಂತ್ ನೀಲ್ ಹೇಳೋದೇನು? ಇಲ್ಲಿದೆ ನೋಡಿ! 

First Published Mar 24, 2020, 10:03 AM IST | Last Updated Mar 24, 2020, 10:03 AM IST

ಸ್ಯಾಂಡಲ್‌ವುಡ್ ಸೂಪರ್ ಸ್ಟಾರ್‌ಗಳಾದ ಕಿಚ್ಚ ಸುದೀಪ್ ಹಾಗೂ ಪುನೀತ್ ರಾಜ್‌ಕುಮಾರ್ ಒಟ್ಟಿಗೆ ತೆರೆ ಮೇಲೆ ಕಾಣಿಸಿಕೊಳ್ಳಲಿದ್ದಾರೆ ಎಂಬ ಸುದ್ಧಿ ಗಾಂಧಿ ನಗರದಲ್ಲಿ ಹರಿದಾಡುತ್ತಿದೆ. ಕೆಜಿಎಫ್ ನಿರ್ದೇಶಕ ಪ್ರಶಾಂತ್ ನೀಲ್ ಇವರಿಬ್ಬರನ್ನು ಒಟ್ಟಿಗೆ ತೆರೆ ಮೇಲೆ ತರಲಿದ್ದಾರೆ ಎನ್ನಲಾಗುತ್ತಿದೆ. ಈ ಸುದ್ದಿಯನ್ನು ಕೇಳಿ ಅಭಿಮಾನಿಗಳ ಸಖತ್ ಥ್ರಿಲ್ ಆಗಿದ್ದಾರೆ. ಈ ಬಗ್ಗೆ ಪ್ರಶಾಂತ್ ನೀಲ್ ಹೇಳೋದೇನು? ಇಲ್ಲಿದೆ ನೋಡಿ! 

ಮನೆಯಲ್ಲೆ ವರ್ಕೌಟ್‌, ರೆಡಿ ಆಗುತ್ತಿದೆ ಹೊಸ ಪ್ರಾಜೆಕ್ಟ್; ಇದೆಲ್ಲಾ ಕೊರೋನಾ ಎಫೆಕ್ಟ್‌!

Video Top Stories