Asianet Suvarna News

ಯಶ್ ಪುತ್ರನ ಉಗುರು ಕತ್ತರಿಸುತ್ತಿರುವ ವಿಡಿಯೋ ವೈರಲ್!

Jun 14, 2021, 3:45 PM IST

ಇಬ್ಬರು ಮಕ್ಕಳ ಆರೈಕೆಯಲ್ಲಿ ಬ್ಯುಸಿಯಾಗಿರುವ ನಟಿ ರಾಧಿಕಾ ಪಂಡಿತ್, ಕೆಲವು ದಿನಗಳ ಕಾಲ ಸೋಷಿಯಲ್ ಮೀಡಿಯಾದಿಂದ ದೂರ ಉಳಿದಿದ್ದರು.  ಅಭಿಮಾನಿಗಳ ಮುಖದಲ್ಲಿ ನಗು ತರಿಸುವ ಕೆಲಸ ಮಾಡುತ್ತೇನೆ ಎಂದು ಹೇಳಿದ ರಾಧಿಕಾ, ಪುತ್ರನಿಗೆ ಉಗುರು ಕತ್ತರಿಸುವ ವಿಡಿಯೋ ಹಂಚಿಕೊಂಡಿದ್ದಾರೆ. ವೈರಲ್ ಆಗುತ್ತಿರುವ ವಿಡಿಯೋ ನೋಡಿ...

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment