Asianet Suvarna News Asianet Suvarna News

ಅತಿ ಹೆಚ್ಚು ಜಾಹೀರಾತಿಗೆ ಸಹಿ ಮಾಡಿದ ನಟ ಯಶ್; 'ರಾಕಿಭಾಯ್ ಜಾದು'!

ಕನ್ನಡ ಚಿತ್ರರಂಗದಲ್ಲಿ ದೊಡ್ಡ ಇತಿಹಾಸ ಸೃಷ್ಟಿಸಿದ ಸಿನಿಮಾ ಕೆಜಿಎಫ್. ರಾಕಿಭಾಯ್ ಅವತಾರದಲ್ಲಿ ಕಾಣಿಸಿಕೊಂಡ ಯಶ್‌ಗೆ ಜಾಹೀರಾತು ಲೋಕದಲ್ಲಿ ಅದೃಷ್ಟ ಹುಡುಕಿಕೊಂಡು ಬಂದಿದೆ. ಚಿತ್ರದಲ್ಲಿ ಅಭಿನಯಿಸುವುದರ ಜೊತೆ ಅತೀ ಹೆಚ್ಚು ಜಾಹೀರಾತುಗಳಿಗೆ ಸಹಿ ಮಾಡಿದ್ದಾರೆ ಎನ್ನಲಾಗಿದೆ.

Nov 21, 2020, 3:58 PM IST

ಕನ್ನಡ ಚಿತ್ರರಂಗದಲ್ಲಿ ದೊಡ್ಡ ಇತಿಹಾಸ ಸೃಷ್ಟಿಸಿದ ಸಿನಿಮಾ ಕೆಜಿಎಫ್. ರಾಕಿಭಾಯ್ ಅವತಾರದಲ್ಲಿ ಕಾಣಿಸಿಕೊಂಡ ಯಶ್‌ಗೆ ಜಾಹೀರಾತು ಲೋಕದಲ್ಲಿ ಅದೃಷ್ಟ ಹುಡುಕಿಕೊಂಡು ಬಂದಿದೆ. ಚಿತ್ರದಲ್ಲಿ ಅಭಿನಯಿಸುವುದರ ಜೊತೆ ಅತೀ ಹೆಚ್ಚು ಜಾಹೀರಾತುಗಳಿಗೆ ಸಹಿ ಮಾಡಿದ್ದಾರೆ ಎನ್ನಲಾಗಿದೆ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Suvarna Entertainment