ಒಂದೇ ವೇದಿಕೆಯಲ್ಲಿ ಶಿವಣ್ಣ, ಪುನೀತ್ ಹಾಗೂ ಕಿಚ್ಚ ಸುದೀಪ್; ಎಲ್ಲಿ ಗೊತ್ತಾ?

ಕನ್ನಡ ಚಿತ್ರರಂಗದ ಹ್ಯಾಟ್ರಿಕ್ ಹೀರೋ ಶಿವರಾಜ್‌ಕುಮಾರ್ 125ನೇ ಚಿತ್ರದ ಮುಹೂರ್ತ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಪುನೀತ್ ರಾಜ್‌ಕುಮಾರ್ ಹಾಗೂ ಕಿಚ್ಚ ಸುದೀಪ್ ಒಟ್ಟಿಗೆ ಕಾಣಿಸಿಕೊಳ್ಳಲಿದ್ದಾರೆ. ಬಾಲ್ಯದಿಂದಲೂ ರಾಜ್‌ಕುಮಾರ್‌ ಕುಟುಂಬದ ಜೊತೆ ಸುದೀಪ್ ಉತ್ತಮ ಬಾಂಧವ್ಯ ಹೊಂದಿದ್ದಾರೆ. ಹೀಗಾಗಿ ಶಿವಣ್ಣ ಸ್ಪೆಷಲ್ ದಿನ ಸುದೀಪ್ ಇದ್ದೇ ಇರುತ್ತಾರೆ.

Share this Video
  • FB
  • Linkdin
  • Whatsapp

ಕನ್ನಡ ಚಿತ್ರರಂಗದ ಹ್ಯಾಟ್ರಿಕ್ ಹೀರೋ ಶಿವರಾಜ್‌ಕುಮಾರ್ 125ನೇ ಚಿತ್ರದ ಮುಹೂರ್ತ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಪುನೀತ್ ರಾಜ್‌ಕುಮಾರ್ ಹಾಗೂ ಕಿಚ್ಚ ಸುದೀಪ್ ಒಟ್ಟಿಗೆ ಕಾಣಿಸಿಕೊಳ್ಳಲಿದ್ದಾರೆ. ಬಾಲ್ಯದಿಂದಲೂ ರಾಜ್‌ಕುಮಾರ್‌ ಕುಟುಂಬದ ಜೊತೆ ಸುದೀಪ್ ಉತ್ತಮ ಬಾಂಧವ್ಯ ಹೊಂದಿದ್ದಾರೆ. ಹೀಗಾಗಿ ಶಿವಣ್ಣ ಸ್ಪೆಷಲ್ ದಿನ ಸುದೀಪ್ ಇದ್ದೇ ಇರುತ್ತಾರೆ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment

Related Video